Saturday, July 27, 2024

Latest Posts

ಲಂಡನ್ ನಲ್ಲಿ ಕನ್ನಡ ಪ್ರೇಮ ಮೆರೆದ ಯುವಕ..!

- Advertisement -

International News:

ಲಂಡನ್ ನಲ್ಲಿ  ಕನ್ನಡ ಪ್ರೇಮವನ್ನು ಮೆರೆದ ಕ್ಷಣ ಇದೀಗ ವೈರಲ್ ಆಗಿದೆ.ಕನ್ನಡಿಗ ಅಧಿಶ್‌ ಆರ್‌. ವಾಲಿ ಅವರು ಲಂಡನ್‌ನ ಸಿಟಿ ವಿಶ್ವವಿದ್ಯಾಲಯದ ಪದವಿ ಪ್ರಧಾನ ಸಮಾರಂಭದಲ್ಲಿ ಪದವಿ ಸ್ವೀಕರಿಸುವಾಗ ಕನ್ನಡ ಧ್ವಜ ಪ್ರದರ್ಶಿಸಿ ಕನ್ನಡ ಪ್ರೇಮ ಮೆರೆದಿದ್ದಾರೆ. ವಾಲಿ ಈ ಬಗ್ಗೆ ತಮ್ಮ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದು, ವಿಡಿಯೊವನ್ನೂ ಹಂಚಿಕೊಂಡಿದ್ದಾರೆ. ಲಂಡನ್‌ನ ಸಿಟಿ ವಿಶ್ವವಿದ್ಯಾಲಯದ ಬೆಯೆಸ್‌ ಬ್ಯುಸಿನೆಸ್‌ ಸ್ಕೂಲ್‌ನಲ್ಲಿ ವ್ಯಾವಹಾರಿಕ ಅಧ್ಯಯನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದೇನೆ. ಇಂಗ್ಲೆಂಡ್‌ನ ಲಂಡನ್‌ನಲ್ಲಿ ನಡೆದ ಪದವಿ ಪ್ರಧಾನ ಸಮಾರಂಭದಲ್ಲಿ ನಮ್ಮ ಕರ್ನಾಟಕ ರಾಜ್ಯ ಧ್ವಜವನ್ನು ಹಾರಿಸಿದ ಹೆಮ್ಮೆಯ ಕ್ಷಣ ಎಂದು ಅವರು ಹೇಳಿಕೊಂಡಿದ್ದಾರೆ.

ಯುಪಿ ಯುವಕನ ತೋಳಲ್ಲಿ ಪಾಕ್ ಯುವತಿ

ಕ್ರಿಸ್ ಹಿಪ್ಕಿನ್ಸ್ ನ್ಯೂಜಿಲೆಂಡ್ ನ ನೂತನ ಪ್ರಧಾನಿಯಾಗಿ ಆಯ್ಕೆ..!

ಚಂದ್ರನಲ್ಲಿ ಕಾಲಿಟ್ಟಾತ 93ನೇ ವಯಸ್ಸಿಗೆ ಮದುವೆಯಾದ…!

- Advertisement -

Latest Posts

Don't Miss