ಲಂಡನ್ ನಲ್ಲಿ ಕನ್ನಡ ಪ್ರೇಮ ಮೆರೆದ ಯುವಕ..!
International News: ಲಂಡನ್ ನಲ್ಲಿ ಕನ್ನಡ ಪ್ರೇಮವನ್ನು ಮೆರೆದ ಕ್ಷಣ ಇದೀಗ ವೈರಲ್ ಆಗಿದೆ.ಕನ್ನಡಿಗ ಅಧಿಶ್ ಆರ್. ವಾಲಿ ಅವರು ಲಂಡನ್‌ನ ಸಿಟಿ ವಿಶ್ವವಿದ್ಯಾಲಯದ ಪದವಿ ಪ್ರಧಾನ ಸಮಾರಂಭದಲ್ಲಿ ಪದವಿ ಸ್ವೀಕರಿಸುವಾಗ ಕನ್ನಡ ಧ್ವಜ ಪ್ರದರ್ಶಿಸಿ ಕನ್ನಡ ಪ್ರೇಮ ಮೆರೆದಿದ್ದಾರೆ. ವಾಲಿ ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದು, ವಿಡಿಯೊವನ್ನೂ ಹಂಚಿಕೊಂಡಿದ್ದಾರೆ. ಲಂಡನ್‌ನ ಸಿಟಿ ವಿಶ್ವವಿದ್ಯಾಲಯದ ಬೆಯೆಸ್ ಬ್ಯುಸಿನೆಸ್ ಸ್ಕೂಲ್‌ನಲ್ಲಿ ವ್ಯಾವಹಾರಿಕ ಅಧ್ಯಯನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದೇನೆ. ಇಂಗ್ಲೆಂಡ್‌ನ ಲಂಡನ್‌ನಲ್ಲಿ ನಡೆದ ಪದವಿ ಪ್ರಧಾನ … Continue reading ಲಂಡನ್ ನಲ್ಲಿ ಕನ್ನಡ ಪ್ರೇಮ ಮೆರೆದ ಯುವಕ..!
Copy and paste this URL into your WordPress site to embed
Copy and paste this code into your site to embed