- Advertisement -
ಅಕ್ರಮ ಮಾದಕ ವಸ್ತು ಪ್ರಕರಣದಲ್ಲಿ ಶ್ರೀಮಂತರು ಬಡವರು ಎಂಬ ಭೇದಬಾವ ಬೇಡ ಅಂತಾ ಮಾಜಿ ಸಚಿವ ಎಂ.ಬಿ ಪಾಟೀಲ್ ಆಗ್ರಹಿಸಿದ್ದಾರೆ. ಬೆಂಗಳೂರಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು.. ಡ್ರಗ್ ಮಾಫಿಯಾದಲ್ಲಿ ಶ್ರೀಮಂತರು , ರಾಜಕಾರಣಿಗಳ ಮಕ್ಕಳೂ ಇದ್ದಿರಬಹುದು. ಹಾಗಂತ ಅವರಿಗೆ ರಿಯಾಯಿತಿ ನೀಡೋದು ಬೇಡ ಎಂದಿದ್ದಾರೆ.

ನಾನು ಸಚಿವನಾಗಿದ್ದ ವೇಳೆಯೇ ಡ್ರಗ್ ದಂಧೆ ವಿಚಾರವನ್ನ ಕೇಂದ್ರದ ಗಮನಕ್ಕೆ ತಂದಿದ್ದೆ. ನಮ್ಮ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಡ್ರಗ್ ತಡೆ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದೆವು.ಈಗ ಆನ್ಲೈನ್ನಲ್ಲೂ ಡ್ರಗ್ ದಂಧೆ ಅವ್ಯಾಹತವಾಗಿ ನಡೀತಾ ಇದೆ. ಸೈಬರ್ ಕ್ರೈಂ ತಂಡ ಕೂಡ ಈ ಬಗ್ಗೆ ಗಮನ ಹರಿಸಬೇಕಿದೆ ಅಂತಾ ಹೇಳಿದ್ರು.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
- Advertisement -

