ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಯಾಗಿ ಎಂ.ಕೆ ವಿಶಾಲಾಕ್ಷಿ ಮುಂಬಡ್ತಿ

ಬೆಂಗಳೂರು : ಕರ್ನಾಟಕ ವಿಧಾನಸಭೆಯಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿ ಈವರೆಗೆ ಕಾರ್ಯಭಾರ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಂ. ಕೆ. ವಿಶಾಲಾಕ್ಷಿ ಅವರಿಗೆ ಕಾರ್ಯದರ್ಶಿ ಹುದ್ದೆಗೆ ಸ್ಥಾನಾಪನ್ನ ಬಡ್ತಿ ನೀಡಿ ಅಧಿಸೂಚನೆ ಹೊರಡಿಸಲಾಗಿದೆ.

 

About The Author