ಟಿಕೇಟ್ ಕೈತಪ್ಪಿದ್ದರೆ ರೆಬೆಲ್ ಆದ ಎಂ.ಪಿ.ಕುಮಾರಸ್ವಾಮಿ, ಜೆಡಿಎಸ್‌ಗೆ ಸೇರ್ಪಡೆ..

ಬೆಂಗಳೂರು: ಮೂಡಿಗೆರೆ ಶಾಸಕರಾದ ಶ್ರೀ ಎಂ ಪಿ ಕುಮಾರಸ್ವಾಮಿ ಅವರು ಇಂದು ಬಿಜೆಪಿ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷವನ್ನು ಸೇರಿದರು. ಜೆಡಿಎಸ್ ಪಕ್ಷದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ HD ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಶ್ರೀ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಭೋಜೇಗೌಡರು, ಶ್ರೀ ಹೆಚ್. ಎಂ.ರಮೇಶ್ ಗೌಡ ಸೇರಿದಂತೆ ಅನೇಕ ಹಿರಿಯ ನಾಯಕರು ಹಾಜರಿದ್ದರು. ‘ನಾನು ಹಳೇ ಕುರುಬ, ವರ್ತೂರು ಪ್ರಕಾಶ್ ಹೊಸ ಕುರುಬರು. ಹಾರ, ತುರಾಯಿ ಬೇಡ, ಗೌರವ … Continue reading ಟಿಕೇಟ್ ಕೈತಪ್ಪಿದ್ದರೆ ರೆಬೆಲ್ ಆದ ಎಂ.ಪಿ.ಕುಮಾರಸ್ವಾಮಿ, ಜೆಡಿಎಸ್‌ಗೆ ಸೇರ್ಪಡೆ..