ಮುಖ್ಯಮಂತ್ರಿಗಳೆ ಕ್ಷಮೆ ಕೇಳಿ ಪಾದ ತೊಳೆದರು

ಮಧ್ಯಪ್ರದೇಶ: ಕಳೆದ ಎರಡು ವಾರಗಳ ಹಿಂದೆ ಮಧ್ಯಪ್ರದೇಶದ ಕುದ್ರಿ ಗ್ರಾಮದಲ್ಲಿ  ಬಿಜೆಪಿ ಸದಸ್ಯನ ಅಸಭ್ಯ ವರ್ತನೆ ನಡೆಸಿದ್ದಾನೆ.  ರಸ್ತೆಯ ಪಕ್ಕದಲ್ಲಿ ಕುಳಿತಿರುವ ಆದಿವಾಸಿ ಕಾರ್ಮಿಕ ದಶಮತ್ ರಾವತ್ ಮೇಲೆ ಪ್ರವೇಶ್ ಶುಕ್ಲಾ ಎನ್ನುವ  ಬಿಜೆಪಿ ನಾಯಕ ಮೂತ್ರ ವಿಸರ್ಜನೆ ಮಾಡಿದ್ದನ್ನು ವಿರೋಧಿಸಿ ಸಾಕಷ್ಟು ಜನ ವಿರೋಧ ವ್ಯಕ್ತಪಡಿಸಿದ್ದರು. ಈಗ ಆ ಆರೋಪಿಯನ್ನು ಬಂದಿಸಿದ ಬೆನ್ನಲ್ಲೆ ಅವನಿಗೆ ಸೆಕ್ಷನ್ 294 (ಅಸಭ್ಯ ವರ್ತನೆ) 504 (ಉದ್ದೇಶ ಪೂರ್ವಕ ಅವಹೇಳನ )ಕಾಯ್ದೆಯಡಿ ಶಿಕ್ಷೆ ನೀಡಲಾಗುತ್ತಿದೆ. ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ … Continue reading ಮುಖ್ಯಮಂತ್ರಿಗಳೆ ಕ್ಷಮೆ ಕೇಳಿ ಪಾದ ತೊಳೆದರು