ಮದ್ದೂರು ಸ್ಕ್ಯಾನಿಂಗ್ ಸೆಂಟರ್ ಯಡವಟ್ಟು: 15 ಲಕ್ಷ ದಂಡ ವಿಧಿಸಿದ ಗ್ರಾಹಕ ನ್ಯಾಯಾಲಯ

ಮಂಡ್ಯ: ಸಿಂಧುಶ್ರೀ ಎಂಬ ಮಹಿಳೆ ಐದು ತಿಂಗಳ ಗರ್ಭಿಣಿ ಆಗಿದ್ದಾಗ ಮದ್ದೂರಿನ ಡಿ2 ಡಯಾಗ್ನಸ್ಟಿಕ್ ಸೆಂಟರ್ ನಲ್ಲಿ ಅವರಿಗೆ ಸ್ಕ್ಯಾನಿಂಗ್ ಮಾಡಿಸಲಾಗಿತ್ತು. ಈ ಸಂದರ್ಭದಲ್ಲಿ ಸ್ಕ್ಯಾನಿಂಗ್ ನಡೆಸಿದ ಸಿಬ್ಬಂದಿ ಮಗುವಿಗೆ ಯಾವುದೇ ಖಾಯಿಲೆ ಇಲ್ಲವೆಂದು ವರದಿ ನೀಡಿತ್ತು. ಆದರೆ ಮಗು ಜನಿಸಿದ ಬಳಿಕ ಮಗುವಿಗೆ ಡೌನ್ ಸಿಂಡ್ರೊಮ್ ಎಂಬ ಕಾಯಿಲೆ ಹಾಗೂ ಹೃದಯದಲ್ಲಿ ಮೂರು ಹೋಲ್ ಇರೋದು ತಿಳಿದು ಬಂದಿದೆ ಎಂದು ಸಿಂಧುಶ್ರೀ ಅವರ ತಾಯಿ ಹೇಳಿದ್ದಾರೆ. ಹೊನ್ನಾಳಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮತ್ತು ಉಪನ್ಯಾಸಕರಿಗೆ … Continue reading ಮದ್ದೂರು ಸ್ಕ್ಯಾನಿಂಗ್ ಸೆಂಟರ್ ಯಡವಟ್ಟು: 15 ಲಕ್ಷ ದಂಡ ವಿಧಿಸಿದ ಗ್ರಾಹಕ ನ್ಯಾಯಾಲಯ