Madhu Bangarappa : ಸಾಧಕರ ಸಾಧನೆಗಳು ಮಕ್ಕಳಿಗೆ ಪ್ರೇರಣೆಯಾಗಲಿ : ಸಚಿವ ಮಧು ಬಂಗಾರಪ್ಪ

Banglore News : ನಮ್ಮ ಸರ್ಕಾರಿ ಶಾಲೆಗಳಲ್ಲಿ ಓದಿ ಸಾಧನೆಗೈದ ಸಾಧಕರ ಬಗ್ಗೆ ನಮ್ಮ ಮಕ್ಕಳಿಗೆ ಪ್ರೇರಣೆಯಾಗುವಂತೆ ಹೇಳುವಂತಹ ಕೆಲಸ ಆಗಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು. ಇಂದು ಚಾಮರಾಜಪೇಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಆಯೋಜಿಸಲಾಗಿದ್ದ ಸಸ್ಯ ಶ್ಯಾಮಲ ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು. ಕೆಂಗಲ್ ಹನುಮಂತಯ್ಯ ಅವರಿಂದಲೇ ನಾವು ಇಂದು ಸಚಿವರಾಗಿ ಇಲ್ಲಿಗೆ ಬಂದಿದ್ದೇವೆ. ಅಂತಹ ಮಹಾನ್ ನಾಯಕರ ಬಗ್ಗೆ ಮಕ್ಕಳಿಗೆ ಪಾಠ ನಾಡಬೇಕು. … Continue reading Madhu Bangarappa : ಸಾಧಕರ ಸಾಧನೆಗಳು ಮಕ್ಕಳಿಗೆ ಪ್ರೇರಣೆಯಾಗಲಿ : ಸಚಿವ ಮಧು ಬಂಗಾರಪ್ಪ