Thursday, June 13, 2024

Latest Posts

Madhu Bangarappa : ಇನ್ನುಮುಂದೆ ವಿದ್ಯಾರ್ಥಿಗಳಿಗೆ ವಾರದಲ್ಲಿ 2 ದಿನ ಮೊಟ್ಟೆ ವಿತರಣೆ : ಸಚಿವ ಮದು ಬಂಗಾರಪ್ಪ

- Advertisement -

Shivamogga News : ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮದು ಬಂಗಾರಪ್ಪ ಅವರು, ಇದುವರೆಗೆ 8 ನೇ ತರಗತಿಯವರೆಗಿನ ಮಕ್ಕಳಿಗೆ ಮೊಟ್ಟೆ ವಿತರಣೆ ನಡೆಯುತಿತ್ತು. ಆದರೆ ಇನ್ನು ಮುಂದೆ 10ನೇ ತರಗತಿಯವರೆಗೆ ಓದುತ್ತಿರುವ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ನೀಡಲಾಗುವುದು. ಆಗಸ್ಟ್ 18ರಂದು ಮಂಡ್ಯದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದರು.

ಡಿಜಿಟಲ್ ಲೈಬ್ರರಿಯಲ್ಲಿ 40 ಲಕ್ಷದಷ್ಟು ಪುಸ್ತಕವಿದ್ದು, ಹೆಚ್ಚಿನ ಸದಸ್ಯರನ್ನು ಹೊಂದುವ ಗುರಿ ಹೊಂದಲಾಗಿದೆ. ಈ ಕಾರ್ಯಕ್ರಮಕ್ಕೆ ಸೆ.5ರಂದು ಮರು ಉದ್ಘಾಟಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಬರುತ್ತಿದೆ. ಸದ್ಯದಲ್ಲಿ ಹೋಬಳಿಗೊಂದು ಶಾಲೆಯನ್ನು ಆರಂಭಿಸಲಾಗುವುದು ಮುಂದಿನ ದಿನಗಳಲ್ಲಿ ಎರಡು ಮೂರು ಗ್ರಾಮ ಪಂಚಾಯ್ತಿಗೆ ಒಂದರಂತೆ ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸುವುದಾಗಿ ತಿಳಿಸಿದರು.

Flag war : ಮೊಬೈಲ್ ಟವರ್ ಮೇಲೆ ಎರಡು ಧರ್ಮದ ಧ್ವಜ ಕಟ್ಟಿದ ಪ್ರಕರಣ

GruhaLaxmi: ಕರೆಂಟ್ ಬಿಲ್ ಕೊಡಲು ಹೋದ ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ:

S S Mallikharjun : ಸಚಿವರ ವಿರುದ್ಧ ದಲಿತ ಸಮುದಾಯ ನಿಂದನೆ ಆರೋಪ..?!

- Advertisement -

Latest Posts

Don't Miss