Madhu Bangarappa : ಇನ್ನುಮುಂದೆ ವಿದ್ಯಾರ್ಥಿಗಳಿಗೆ ವಾರದಲ್ಲಿ 2 ದಿನ ಮೊಟ್ಟೆ ವಿತರಣೆ : ಸಚಿವ ಮದು ಬಂಗಾರಪ್ಪ

Shivamogga News : ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮದು ಬಂಗಾರಪ್ಪ ಅವರು, ಇದುವರೆಗೆ 8 ನೇ ತರಗತಿಯವರೆಗಿನ ಮಕ್ಕಳಿಗೆ ಮೊಟ್ಟೆ ವಿತರಣೆ ನಡೆಯುತಿತ್ತು. ಆದರೆ ಇನ್ನು ಮುಂದೆ 10ನೇ ತರಗತಿಯವರೆಗೆ ಓದುತ್ತಿರುವ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ನೀಡಲಾಗುವುದು. ಆಗಸ್ಟ್ 18ರಂದು ಮಂಡ್ಯದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದರು. ಡಿಜಿಟಲ್ ಲೈಬ್ರರಿಯಲ್ಲಿ 40 ಲಕ್ಷದಷ್ಟು ಪುಸ್ತಕವಿದ್ದು, ಹೆಚ್ಚಿನ ಸದಸ್ಯರನ್ನು ಹೊಂದುವ ಗುರಿ ಹೊಂದಲಾಗಿದೆ. ಈ ಕಾರ್ಯಕ್ರಮಕ್ಕೆ ಸೆ.5ರಂದು ಮರು … Continue reading Madhu Bangarappa : ಇನ್ನುಮುಂದೆ ವಿದ್ಯಾರ್ಥಿಗಳಿಗೆ ವಾರದಲ್ಲಿ 2 ದಿನ ಮೊಟ್ಟೆ ವಿತರಣೆ : ಸಚಿವ ಮದು ಬಂಗಾರಪ್ಪ