ಕರ್ನಾಟಕ ಟಿವಿ ಮುಖ್ಯಸ್ಥರಾದ ಶಿವು ಬೆಸಗರಹಳ್ಳಿ ಅವರಿಗೆ ‘ಮಾಧ್ಯಮ ರತ್ನ’ ಪ್ರಶಸ್ತಿ

Bengaluru News: ಜನ್ಮಭೂಮಿ ಸಾಂಸ್ಕೃತಿಕ ನಾಗರಿಕ ವೇದಿಕೆ ವತಿಯಿಂದ, ಕನ್ನಡ ಹಬ್ಬದ ಪ್ರಯುಕ್ತ 24 ವರ್ಷದ ಪ್ರಶಸ್ತಿ ಪ್ರಧಾನ ಸಮಾರಂಭ ನಡೆದಿದ್ದು, ಮಾಧ್ಯಮ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ, ಕರ್ನಾಟಕ ಟಿವಿಗೆ ಮಾಧ್ಯಮ ರತ್ನ ಪ್ರಶಸ್ತಿ ಒಲಿದು ಬಂದಿದೆ. ಬೆಂಗಳೂರಿನ ಮಲ್ಲೇಶ್ವರಂನ ವೈಯಾಲಿಕಾವಲ್‌ನಲ್ಲಿರುವ, ಶ್ರೀಕೃಷ್ಣದೇವರಾಯ ಕಲಾಮಂದಿರದಲ್ಲಿ ಈ ಕಾರ್ಯಕ್ರಮ ನೆರವೇರಿದ್ದು, ಮಾಧ್ಯಮ ರತ್ನ, ಆದರ್ಶ ರತ್ನ, ಶಿಕ್ಷಕ ರತ್ನ ಸೇರಿ, ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ನೀಡಲಾಯಿತು. ಜನ್ಮಭೂಮಿ ಸಾಂಸ್ಕೃತಿಕ ನಾಗರಿಕ ವೇದಿಕೆ ಅಧ್ಯಕ್ಷರಾಗಿರುವ ಕೃಷ್ಣಪ್ಪನವರ ನೇತೃತ್ವದಲ್ಲಿ … Continue reading ಕರ್ನಾಟಕ ಟಿವಿ ಮುಖ್ಯಸ್ಥರಾದ ಶಿವು ಬೆಸಗರಹಳ್ಳಿ ಅವರಿಗೆ ‘ಮಾಧ್ಯಮ ರತ್ನ’ ಪ್ರಶಸ್ತಿ