ದಕ್ಷಿಣ ಭಾರತದ ಮಹಾ ಕುಂಭಮೇಳಕ್ಕೆ ಸಕಲ ಸಿದ್ದತೆ- 6 ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ- ಸಚಿವ ಡಾ.ನಾರಾಯಣಗೌಡ

State News: ಬೆಂಗಳೂರು, ಅ.11: ಕೆಆರ್ ಪೇಟೆಯ ಅಂಬಿಗರಹಳ್ಳಿ-ಸಂಗಾಪುರ-ಪುರ ಗ್ರಾಮದ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮಹಾ ಕುಂಭಮೇಳಕ್ಕೆ ಸಕಲ‌ ಸಿದ್ದತೆ ಮಾಡಿಕೊಳ್ಳಲಾಗಿದ್ದು, 16 ರಂದು ಯೋಗಿ ಆದಿತ್ಯನಾಥ್ ಆಗಮಿಸುತ್ತಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು. ಇಂದು ವಿಧಾನಸೌಧದಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಸಚಿವ ಡಾ.ನಾರಾಯಣಗೌಡ ಮತ್ತು ಅಬಕಾರಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ಅವರು ಜಂಟಿ ಸುದ್ದಿಗೋಷ್ಟಿ ನಡೆಸಿ … Continue reading ದಕ್ಷಿಣ ಭಾರತದ ಮಹಾ ಕುಂಭಮೇಳಕ್ಕೆ ಸಕಲ ಸಿದ್ದತೆ- 6 ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ- ಸಚಿವ ಡಾ.ನಾರಾಯಣಗೌಡ