Mahadaayi- ಹೋರಾಟಕ್ಕೆ ಮುಂದಾದ ಮಹಾದಾಯಿ ರೈತರು

ಹುಬ್ಬಳ್ಳಿ: ಮಹಾದಾಯಿ ಯೋಜನೆಗೆ ಇಲ್ಲಿಯವರೆಗೂ ನ್ಯಾಯ ದೊರಕಿಲ್ಲ. ಕಳೆದ ಸರ್ಕಾರವಿದ್ದಾಗಲು ರೈತರು ಹೋರಾಟ ಮಾಡಿದ್ದರು.ಆದರೆ ಬಿಜೆಪಿ ಸರ್ಕಾರ ಡಿಪಿಆರ್ ಗೆ ಅನುಮತಿ ನೀಡಿ ಕೈ ತೊಳೆದುಕೊಂಡಿತ್ತು. ಆದರೆ ಹಿಂದಿನ ಸರ್ಕಾರದಿಂದ ನ್ಯಾಯ ಸಿಕ್ಕಿರಲಿಲ್ಲ. ಹಾಗಾಗಿ ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳತಕ್ಕೆ ಬಂದ ಬೆನ್ನಲ್ಲೆ ಮಹಾದಾಯಿ ಯೋಜನೆಗೆ ನ್ಯಾಯ ದೊರಕಿಸಿಕೊಡಬೇಕೆಂದು ರೈತರು ಹೋರಾಟ ನಡೆಸಲು ಮುಂದಾಗಿದ್ದಾರೆ. ಮತ್ತೊಮ್ಮೆ ರಣ ಕಹಳೆ ಊದಲು ಆರಂಭಿಸಲು ಹೊರಟಿರುವ ಮಹಾದಾಯಿ ಯೋಜನೆ ಪರ ರೈತರು ಹೋರಾ ಮಾಡಲು ಮುಂದಾಗಿದ್ದಾರೆ ಸರ್ಕಾರಗಳೂ ಕಳಸಾ … Continue reading Mahadaayi- ಹೋರಾಟಕ್ಕೆ ಮುಂದಾದ ಮಹಾದಾಯಿ ರೈತರು