ಮಹಾಕುಂಭ ಮೇಳ ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ: ಡಾ: ಕೆ.ಸಿ ನಾರಾಯಣ ಗೌಡ

State News: ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಅಂಬಿಗರಹಳ್ಳಿ- ಪುರ- ಸಂಗಾಪುರ ಗ್ರಾಮಗಳ ಕಾವೇರಿ ನದಿ ಪಾತ್ರದಲ್ಲಿ ಅಕ್ಟೋಬರ್‌ 13 ರಿಂದ 16 ರವರೆಗೆ ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಡಾ: ಕೆ.ಸಿ ನಾರಾಯಣಗೌಡ ಅವರು ತಿಳಿಸಿದರು. ಅವರು ಇಂದು ಕೆ.ಆರ್.ಪೇಟೆಯ ಭೂ ವರಹನಾಥ ಸ್ವಾಮಿ ದೇವಸ್ಥಾನದ ಹತ್ತಿರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ … Continue reading ಮಹಾಕುಂಭ ಮೇಳ ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ: ಡಾ: ಕೆ.ಸಿ ನಾರಾಯಣ ಗೌಡ