Saturday, December 21, 2024

Latest Posts

ಮಹಾರಾಷ್ಟ್ರ ಸಚಿವ ಶಂಭುರಾಜ್ ಅವರ ವಿರುದ್ಧ ಕರವೇ ಅಧ್ಯಕ್ಷ ನಾರಾಯಣಗೌಡ ವಾಗ್ದಾಳಿ

- Advertisement -

ಬೆಳಗಾವಿ: ಮುಂದಿನ ದಿನಗಳಲ್ಲಿ ಬೆಳಗಾವಿಗೆ ಬರುತ್ತೇವೆ ಎಂಬ ಹೇಳಿಕೆ ವಿಚಾರವಾಗಿ ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ವಾಗ್ದಾಳಿ ನಡೆಸಿದ್ದಾರೆ. ಇನ್ನು ಮಹಾರಾಷ್ಟ್ರ ಸಚಿವ ಶಂಭುರಾಜ್ ಅವರ ಬಗ್ಗೆ ಮಾತನಾಡುತ್ತಾ ಸಚಿವ ಶಂಭುರಾಜ್ ಅವರು ದುಷ್ಟ ರಾಜಕಾರಣಿಯಾಗಿದ್ದಾರೆ. ಬೆಳಗಾವಿ ನೆಲದಲ್ಲಿ ಭಯೋತ್ಪಾದನೆ ಬಿತ್ತಲು ಅವರು ಆಗಮಿಸುತ್ತಿದ್ದಾರೆ. ಶಂಭುರಾಜ್ ಅವರು ಯಾವುದೇ ಕಾರಣಕ್ಕೂ ಬೆಳಗಾವಿಗೆ ಬರಲು ಬಿಡುವುದಿಲ್ಲವೆಂದು ನಾರಾಯಣಗೌಡ ಅವರು ಬೆಳಗಾವಿಯಲ್ಲಿ ಹೇಳಿದ್ದಾರೆ. ಇನ್ನು ಪದೇ ಪದೇ ಕ್ಯಾತೆ ತೆಗೆಯುತ್ತಿರುವ ಮಹಾರಾಷ್ಟ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಾರಾಯಣಗೌಡ ಅವರು ಗಡಿ ಭಾಷೆ ವಿಚಾರದಲ್ಲಿ ಕನ್ನಡಿಗರನ್ನು ಕೆಣಕುತ್ತಿರುವುದು ಸರಿಯಾದ ನಡೆಯಲ್ಲ, ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಾಳೆ ಕರವೇ ಪ್ರತಿಭಟನೆ ನಡೆಸಲಿದ್ದಾರೆ ಎಂದು ಬೆಳಗಾವಿಯಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ.

ಅಂಬೇಡ್ಕರ್ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಗದ್ಗದಿತರಾದ ಶಾಸಕ ಹೆಚ್.ಕೆ. ಕುಮಾರಸ್ವಾಮಿ

ಡಾ. ಬಿ.ಆರ್ . ಅಂಬೇಡ್ಕರ್ ಸಮಾಜದ ಶಕ್ತಿಯಾಗಿ ಗೋಚರಿಸಿದ್ದಾರೆ : ಸಿಇಓ ಶಾಂತ ಎಲ್. ಹುಲ್ಮನಿ

ಚನ್ನರಾಯಪಟ್ಟಣದಲ್ಲಿ ಡಾಕ್ಟರ್ ಬಿ.ಆರ್.ಅಂಬೇಡ್ಕರ್ ಅವರ 66ನೇ ಪರಿನಿಬ್ಬಾಣ ಕಾರ್ಯಕ್ರಮ

- Advertisement -

Latest Posts

Don't Miss