Saturday, April 20, 2024

Latest Posts

ಮಹಾರಾಷ್ಟ್ರದಲ್ಲಿ ಒಂದೇ ದಿನ 31,855 ಮಂದಿಗೆ ಕೊರೊನಾ..!

- Advertisement -

ದೇಶದಲ್ಲಿ ಮತ್ತೆ ಕೊರೊನಾ ಎರಡನೇ ಅಲೆ ಶುರುವಾಗಿದ್ದು, ಈಗಾಗಲೇ ಮಹಾರಾಷ್ಟ್ರದ ಕೆಲ ಜಿಲ್ಲೆಗಳಲ್ಲಿ ಲಾಕ್‌ಡೌನ್ ಮಾಡಲಾಗಿದೆ. ಮಹಾರಾಷ್ಟ್ರ ಮತ್ತು ಕೇರಳಾದಲ್ಲಿ ಕೊರೊನಾ ಅಲೆ ಶುರುವಾಗಿದ್ದು, 24 ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ 31,855 ಮಂದಿಗೆ ಕೊರೊನಾ ತಗುಲಿದೆ. ಈವರೆಗೆ ಯಾವ ರಾಜ್ಯದಲ್ಲೂ ಒಂದೇ ದಿನ ಇಷ್ಟು ಕೇಸ್ ಕಂಡು ಬಂದಿರಲಿಲ್ಲ.

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ

9113649531

ಸಾವಯವ ಕಡಲೆಕಾಯಿ ಎಣ್ಣೆ

ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ

ಬೆಂಗಳೂರಿನಲ್ಲಿ Home delivery

8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್

Noni ಹೋಂ ಡೆಲಿವರಿಗಾಗಿ  ಸಂಪರ್ಕಿಸಿ

8147130507 / 7349360507

ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ಒಂದೇ ದಿನ 5000 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 95 ಮಂದಿ ಮೃತಪಟ್ಟಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಕೊರೊನಾ ನಿಯಮಗಳನ್ನು ಅನುಸರಿಸದಿದ್ದರೆ, ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಮಾಡುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.

ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಮಾರ್ಚ್ 26ರಿಂದ ಏಪ್ರಿಲ್ 4ರವರೆಗೂ ಲಾಕ್‌ಡೌನ್ ಜಾರಿಯಾಗಿದೆ. ಅಲ್ಲಿಯವರೆಗೆ ಅಗತ್ಯ ವಸ್ತುಗಳ ಅಂಗಡಿ ಮಾತ್ರ ತೆರೆದಿರುತ್ತದೆ. ಬಟ್ಟೆ ಅಂಗಡಿ, ಹೊಟೇಲ್, ರೆಸ್ಟೋರೆಂಟ್ ಬಂದ್ ಮಾಡಲಾಗಿದ್ದು, ಯಾವುದೇ ಸಾರ್ವಜನಿಕ ಕಾರ್ಯಕ್ರಮಕ್ಕೆ ಅವಕಾಶ ನೀಡಿಲ್ಲ. ಅಲ್ಲದೇ, ಆಫೀಸ್, ಶಾಲಾ-ಕಾಲೇಜ್‌ಗಳನ್ನು ಬಂದ್ ಮಾಡುತ್ತಿದ್ದು, ಮಕ್ಕಳಿಗೆ ಆನ್‌ಲೈನ್ ಕ್ಲಾಸ್ ಮತ್ತೆ ಶುರುಮಾಡಬೇಕಾಗಿದ್ದು, ಆಫೀಸ್ ಕೆಲಸವನ್ನು ಮನೆಯಿಂದಲೇ ಮಾಡಿ ಸಹಕರಿಸಬೇಕೆಂದು ಹೇಳಲಾಗಿದೆ.

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ

9113649531

ಸಾವಯವ ಕಡಲೆಕಾಯಿ ಎಣ್ಣೆ

ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ

ಬೆಂಗಳೂರಿನಲ್ಲಿ Home delivery

8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್

Noni ಹೋಂ ಡೆಲಿವರಿಗಾಗಿ  ಸಂಪರ್ಕಿಸಿ

8147130507 / 7349360507

- Advertisement -

Latest Posts

Don't Miss