ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್‌ಗೆ ಬಾಂಬೆ ಹೈಕೋರ್ಟ್‌ನಿಂದ ಜಾಮೀನು

ಮಹಾರಾಷ್ಟ್ರ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಹಾಗೂ ಎನ್‌ಸಿಪಿ ನಾಯಕ ಅನಿಲ್ ದೇಶಮುಖ್‌ಗೆ ಬಾಂಬೆ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೇಶಮುಖ್‌ ಅವರನ್ನು ಬಂಧಿಸಲಾಗಿತ್ತು. ವಿಶೇಷ ಸಿಬಿಐ ನ್ಯಾಯಾಲಯವು ಕಳೆದ ತಿಂಗಳು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ದೇಶಮುಖ್ ಅವರು ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. ದೇಶಮುಖ್ ಅವರು ವೈದ್ಯಕೀಯ ಆಧಾರದಲ್ಲಿ ಹಾಗೂ ಅರ್ಹತೆಯ ಆಧಾರದ ಮೇಲೆ ಜಾಮೀನು ಕೋರಿದ್ದರು. ಎನ್‌ಸಿಪಿ ನಾಯಕ ಕಳೆದ ವರ್ಷ ನವೆಂಬರ್‌ನಿಂದ ಮನಿ ಲಾಂಡರಿಂಗ್ ಪ್ರಕರಣದಲ್ಲಿ … Continue reading ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್‌ಗೆ ಬಾಂಬೆ ಹೈಕೋರ್ಟ್‌ನಿಂದ ಜಾಮೀನು