Maharashtra News:
ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಜಾನ್ಸನ್ ಆ್ಯಂಡ್ ಜಾನ್ಸನ್ ಪ್ರೈವೇಟ್ ಲಿಮಿಟೆಡ್‌ನ ಬೇಬಿ ಪೌಡರ್ ಉತ್ಪಾದನೆಯ ಲೈಸೆನ್ಸ್ ಅನ್ನು ಮಹಾರಾಷ್ಟ್ರದ ಆಹಾರ ಮತ್ತು ಔಷಧಗಳ ಆಡಳಿತ ರದ್ದುಗೊಳಿಸಿದೆ. ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯ ಉತ್ಪನ್ನವಾದ ಜಾನ್ಸನ್ ಬೇಬಿ ಪೌಡರ್ ನವಜಾತ ಶಿಶುಗಳ ರ‍್ಮದ ಮೇಲೆ ಕೆಟ್ಟ ಪರಿಣಾಮ ಬೀರಬಹುದು ಎಂಬ ಉದ್ದೇಶದಿಂದ ಈ ನರ‍್ಧಾರ ಕೈಗೊಳ್ಳಲಾಗಿದೆ ಎಂದು ಮಹಾರಾಷ್ಟ್ರ ರ‍್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.ಸರ‍್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಜಾನ್ಸನ್ ಆ್ಯಂಡ್ ಜಾನ್ಸನ್ ಪ್ರೈವೇಟ್ ಲಿಮಿಟೆಡ್‌ನ ಬೇಬಿ ಪೌಡರ್ ಉತ್ಪಾದನೆಯ ಲೈಸೆನ್ಸ್ ಅನ್ನು ಮಹಾರಾಷ್ಟ್ರದ ಆಹಾರ ಮತ್ತು ಔಷಧಗಳ ಆಡಳಿತ ರದ್ದುಗೊಳಿಸಿದೆ. ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯ ಉತ್ಪನ್ನವಾದ ಜಾನ್ಸನ್ ಬೇಬಿ ಪೌಡರ್ ನವಜಾತ ಶಿಶುಗಳ ಚರ್ಮದ ಮೇಲೆ ಕೆಟ್ಟ ಪರಿಣಾಮ ಬೀರಬಹುದು ಎಂಬ ಉದ್ದೇಶದಿಂದ ಈ ನಿರ್ದಾರ ಕೈಗೊಳ್ಳಲಾಗಿದೆ ಎಂದು ಮಹಾರಾಷ್ಟ್ರ ಸರಕಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಭಾರತದಲ್ಲಿ ಚೀತಾಗಳ ಯುಗಾರಂಭ : ಪ್ರಧಾನಿ ಜನ್ಮದಿನದಂದು ಭಾರತಕ್ಕೆ ಚೀತಾಗಳ ಅರ್ಪಣೆ