ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ ಪ್ರಕರಣ : ಸುಮಾರು 12 ಕರವೇ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲು

ಬೆಳಗಾವಿ: ಕರವೇ ಕಾರ್ಯಕರ್ತರು ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರ ವಿರುದ್ಧ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸುಮಾರು 8 ರಿಂದ 12 ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಿನ್ನೆ ಬೆಳಗಾವಿ ಪ್ರವೇಶಕ್ಕೆ ಅವಕಾಶ ನೀಡದಿದ್ದಕ್ಕೆ ಕರವೇ ಆಕ್ರೋಶ ವ್ಯಕ್ತಪಡಿಸಿ, ಹಿರೇಬಾಗೇವಾಡಿ ಟೋಲ್ ಗೇಟ್ ಬಳಿ ಕಲ್ಲು ತೂರಾಟ ನಡೆಸಲಾಗಿತ್ತು. ಮಹಾರಾಷ್ಟ್ರದ ಲಾರಿಯ ಮೇಲೆ ಕಲ್ಲು ತೂರಿ ಗಾಜು ಪುಡಿ ಪುಡಿ ಮಾಡಲಾಗಿತ್ತು. ಕೆಲವು ವಾಹನಗಳ … Continue reading ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ ಪ್ರಕರಣ : ಸುಮಾರು 12 ಕರವೇ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲು