ಮಹಾರಾಷ್ಟ್ರದಲ್ಲಿ ಕೆಎಸ್ಆರ್ ಟಿಸಿ ಬಸ್ ಮೇಲೆ ಕಲ್ಲು ತೂರಾಟ : ಪೊಲೀಸರಿಗೆ ಎಚ್ಚರ ವಹಿಸಲು ತಿಳಿಸದ ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಮಹಾರಾಷ್ಟ್ರದಲ್ಲಿ ಕೆಎಸ್ಆರ್ ಟಿಸಿ ಬಸ್ ಮೇಲೆ ಕಲ್ಲು ತೂರಾಟ ಮಾಡಲಾಗಿದ್ದು, ಕರ್ನಾಟಕದಲ್ಲೂ ಮಹಾರಾಷ್ಟ್ರ ಬಸ್ ಗಳನ್ನು ನಿಲ್ಲಿಸಿ ಪ್ರತಿಭಟನೆ ಮಾಡಿದ್ದಾರೆ. ದಿನದಿಂದ ದಿನಕ್ಕೆ ಈ ವಿವಾದ ಹೆಚ್ಚಾಗುತ್ತಿದ್ದು, ಎಲ್ಲ ಘಟನೆಗಳ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ನಗರದಲ್ಲಿ ಮಾತನಾಡಿದ್ದು,ಗಡಿ ಜಿಲ್ಲೆಗಳಲ್ಲಿ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದಾರೆ. ದೂರವಾಣಿ ಮೂಲಕ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿದ್ದು, ಶೀಘ್ರದಲ್ಲಿ ಎರಡು ರಾಜ್ಯಗಳ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸುವುದಾಗಿ ತಿಳಿಸಿದರು.

ಮೂತ್ರಪಿಂಡ ಕಸಿಗೆ ಸಿಂಗಾಪುರಕ್ಕೆ ತೆರಳಿದ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್

ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಕ್ಯಾಬ್ ಚಾಲಕ : ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

ದಾವಣಗೆರೆಯಲ್ಲಿ ಕೆಲವು ಮತದಾರರ ಹೆಸರು ಡಿಲೀಟ್ ಆಗಿವೆ : ಡಿಸಿ ಶಿವಾನಂದ ಸುದ್ದಿಗೋಷ್ಠಿ

About The Author