Friday, July 4, 2025

Latest Posts

ತಾಯಿಗೆ ಮರು ಮದುವೆ ಮಾಡಿಸಿದ ಮಗ…!

- Advertisement -

Maharashtra News:

ಸಮಾಜದ ಕಟ್ಟುಪಾಡುಗಳಿಗೆ ಸೆಡ್ಡು ಹೊಡೆದು ತಾನೇ ಮುಂದೆ ನಿಂತು ತನ್ನ ವಿಧವೆ ತಾಯಿಗೆ  ಮರುಮದುವೆ  ಮಾಡಿಸಿದ್ದಾನೆ. ಈ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಯುವರಾಜ್ ಶೆಲೆ ಎಂಬಾತ ಐದು ವರ್ಷಗಳ ಹಿಂದೆ ರಸ್ತೆ ಅಪಘಾತದಲ್ಲಿ ತಂದೆ ಯನ್ನು ಕಳೆದುಕೊಂಡಿದ್ದ. ಈತನ ತಾಯಿ ಪತಿ ಸಾವಿನಿಂದ ತುಂಬಾ ನೊಂದುಕೊಂಡಿದ್ದರು. ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. 45 ವರ್ಷ ವಯಸ್ಸಿನ ತಾಯಿಗೆ ಸಂಗಾತಿಯ ಅಗತ್ಯವನ್ನು ಅರಿತ ಯುವರಾಜ್‌ ವರನನ್ನು ಹುಡುಕಿ ತಾನೇ ಮುಂದೆ ನಿಂತು ಮರು ಮದುವೆ ಮಾಡಿಸಿದ್ದಾರೆ ಎಂದು ತಿಳಿದು ಬಂದಿದೆ.

ದೆಹಲಿ: ಪಥ ಸಂಚಲನದಲ್ಲಿ ವಿಭಿನ್ನ ಸ್ತಬ್ಧಚಿತ್ರಗಳ ಪ್ರದರ್ಶನ…!

74ರ ಗಣರಾಜ್ಯೋತ್ಸವ ಸಂಭ್ರಮ…ಧ್ವಜಾರೋಹಣ ನೆರವೇರಿಸಿದ ದ್ರೌಪದಿ ಮುರ್ಮು..!

ಗಣರಾಜ್ಯೋತ್ಸವದ ಪ್ರಯುಕ್ತ ಶೌರ್ಯ ಪ್ರಶಸ್ತಿ ಪ್ರಕಟ…!

- Advertisement -

Latest Posts

Don't Miss