ತಾಯಿಗೆ ಮರು ಮದುವೆ ಮಾಡಿಸಿದ ಮಗ…!

Maharashtra News: ಸಮಾಜದ ಕಟ್ಟುಪಾಡುಗಳಿಗೆ ಸೆಡ್ಡು ಹೊಡೆದು ತಾನೇ ಮುಂದೆ ನಿಂತು ತನ್ನ ವಿಧವೆ ತಾಯಿಗೆ  ಮರುಮದುವೆ  ಮಾಡಿಸಿದ್ದಾನೆ. ಈ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಯುವರಾಜ್ ಶೆಲೆ ಎಂಬಾತ ಐದು ವರ್ಷಗಳ ಹಿಂದೆ ರಸ್ತೆ ಅಪಘಾತದಲ್ಲಿ ತಂದೆ ಯನ್ನು ಕಳೆದುಕೊಂಡಿದ್ದ. ಈತನ ತಾಯಿ ಪತಿ ಸಾವಿನಿಂದ ತುಂಬಾ ನೊಂದುಕೊಂಡಿದ್ದರು. ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. 45 ವರ್ಷ ವಯಸ್ಸಿನ ತಾಯಿಗೆ ಸಂಗಾತಿಯ ಅಗತ್ಯವನ್ನು ಅರಿತ ಯುವರಾಜ್‌ ವರನನ್ನು ಹುಡುಕಿ ತಾನೇ ಮುಂದೆ ನಿಂತು ಮರು ಮದುವೆ … Continue reading ತಾಯಿಗೆ ಮರು ಮದುವೆ ಮಾಡಿಸಿದ ಮಗ…!