ಮರಾಠ ಮೀಸಲಾತಿಗಾಗಿ ಬಸ್ಸುಗಳಿಗೆ ಕಲ್ಲು ತೂರಾಟ..!

ಚಿಕ್ಕೋಡಿ :ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಸಮುದಾಯದವರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೋರಾಟದ ವೇಳೆ ಬಸ್ಗಳಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದರು. ಹೌದು ಮೀಸಲಾತಿ ವಿಚಾರವಾಗಿ ಸೋಮವಾರ ಶಾಸಕರ ಮನೆಗೆ ಬೆಂಕಿ ಇಟ್ಟು ಘಟನೆ ನಡೆದಿದ್ದು ಇಂದು ಸಹ ಮರಾಠ ಸಮುದಾಯದವರ ಪ್ರತಿಭಟೆನ ಮುಂದುವರಿದಿದ್ದು ಜತ್ತ ಸಮೀಪದಲ್ಲಿ ಕೆಎಸ್ ಆರ್ಟಿಸಿ ಬಸ್ ಗಳಿಗೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ ನಡೆಸಿದರು. ವಿಜಯಪುರ ತಾಲೂಕಿನ ಇಂಡಿ ಘಟಕಕ್ಕೆ ಸೇರಿದ ಬಸ್ಸನ್ನು ಜತ್ತ ಪಟ್ಟಣದಿಂದ ವಿಜಯಪುರ ನಗರಕ್ಕೆ ತೆರಳುತಿದ್ದ ವೇಳೆ … Continue reading ಮರಾಠ ಮೀಸಲಾತಿಗಾಗಿ ಬಸ್ಸುಗಳಿಗೆ ಕಲ್ಲು ತೂರಾಟ..!