Devotional: ಕೂರ್ಮಾವತಾರದಲ್ಲಿ ಮಹಾವಿಷ್ಣುವು ಆಮೆಯ ರೂಪದಲ್ಲಿ ಅವತರಿಸಿದನು. ಈ ಅವತಾರವು ಸತ್ಯ ಯುಗದಲ್ಲಿ ಆಯಿತು ಎಂದು ಹೇಳಲಾಗುತ್ತದೆ. ಮಹಾವಿಷ್ಣುವಿನ ದಶಾವತಾರಗಳ ಪೈಕಿ ಪ್ರತಿ ಅವತಾರದ ಹಿಂದೆಯೂ ಒಂದು ಉದ್ದೇಶವಿದೆ ಹಾಗೂ ಒಂದು ಸಂದೇಶವೂ ಇದೆ. ಲೋಕದಲ್ಲಿ ಅಧರ್ಮ ಹೆಚ್ಚಿದಾಗ ಧರ್ಮವನ್ನು ಪುನಃಸ್ಥಾಪಿಸಲು, ಭಕ್ತರನ್ನು ಹುಟ್ಟು-ಸಾವಿನ ಜೀವನ ಚಕ್ರದಿಂದ ಮುಕ್ತಗೊಳಿಸಲು, ಸುಜನರನ್ನು ರಕ್ಷಿಸಿ ದುರ್ಜನರನ್ನು ಶಮನಗೊಳಿಸಲು ಹಾಗೂ ಧರ್ಮಸಂಸ್ಥಾಪನೆಗಾಗಿ ಪರಮಾತ್ಮ ಕಾಲಕಾಲಕ್ಕೆ ಯಾವುದೋ ಒಂದು ರೂಪದಲ್ಲಿ ಭೂಮಿಗೆ ಇಳಿದು ಬರುತ್ತಾನೆ, ಎಂದು ಶ್ರೀಕೃಷ್ಣ ಭಗವದ್ಗೀತೆಯಲ್ಲಿ ಹೇಳಿರುವ ಮಾತು ಅವತಾರದ … Continue reading ಮಹಾವಿಷ್ಣುವಿನ ಕೂರ್ಮಾವತಾರ..!
Copy and paste this URL into your WordPress site to embed
Copy and paste this code into your site to embed