BJP: ಕಾಂಗ್ರೆಸ್ನಲ್ಲಿ ಶೆಟ್ಟರ್ ಅವರನ್ನು ಯಾರು ಗುರುತಿಸುತ್ತಿಲ್ಲ: ಟೆಂಗಿನಕಾಯಿ.!

ಹುಬ್ಬಳ್ಳಿ: ಕಾಂಗ್ರೆಸ್ ನಲ್ಲಿ ಆಪರೇಷನ್ ಹಸ್ತದ ಮೂಲಕ ಬಿಜೆಪಿ ನಾಯಕರನ್ನು ಕಾಂಗ್ರೆಸ್ ತನ್ನತ್ತ ಸೆಳೆದುಕೊಳ್ಳುತ್ತಿದ್ದು ಸಾಕಷ್ಟು ಜನ ಪಕ್ಷ ಬದಲಾವಣೆ ಮಾಡಿದ್ದಾರೆ. ಈ ವಿಚಾರವಾಗಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾದ್ಯಮದವರಿಗೆ ಕಾಂಗ್ರೆಸ್ ನಾಯಕರ ವಿರುದ್ದ ಸ್ವಲ್ಪ ಖಾರವಾಗಿ ಉತ್ತರಿಸಿದರು. ಬಿಜೆಪಿಯಲ್ಲಿ ಟಿಕೆಟ್ ಮಾರಾಟ ಪದ್ದತಿಯಲ್ಲ ಕೆಲವರು ತಮ್ಮ ಚಟಕ್ಕೆ ಟಿಕೆಟ್ ಮಾರಾಟ ಮಾಡಿದ್ದಾರೆ ಅದಕ್ಕೆಲ್ಲ ಬಿಜೆಪಿ ಉತ್ತರ ನೀಡುವುದಿಲ್ಲ.ಹಾಗೂ ಬಜೆಪಿಗೂ ಇದಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಮಾಜಿ ಸಿಎಂ ಹೇಗೆ ಟಿಕೇಟ್ ತೆಗೆದುಕೊಂಡಿದ್ದರು ತಾವು ಹೇಗೆ … Continue reading BJP: ಕಾಂಗ್ರೆಸ್ನಲ್ಲಿ ಶೆಟ್ಟರ್ ಅವರನ್ನು ಯಾರು ಗುರುತಿಸುತ್ತಿಲ್ಲ: ಟೆಂಗಿನಕಾಯಿ.!