Mahesh Tenginakai : ನಿಮಗೆ ಅನ್ಯಾಯವಾಗಿದ್ದರೇ, ತಾಕತ್ ಇದ್ದರೇ ನೀವು ಸರಿಮಾಡಿಕೊಳ್ಳಿ : ಶಾಸಕ ಟೆಂಗಿನಕಾಯಿ

Hubballi News : ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ಗೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಟಿಕೆಟ್ ವಿಚಾರವಾಗಿ ಹೇಳಿಕೆಗೆ ಕುಟುಕಿದ್ದಾರೆ. ಬಿಜೆಪಿಯವರು ಕೆಲವು ಕಡೆ ಹಣ ಪಡೆದು ಟಿಕೆಟ್ ಕೊಟ್ಟಿದ್ದಾರೆ ಎಂಬ ಊಹಾಪೋಹಗಳಿದ್ದು, ಇದಕ್ಕೆ ಬಿಜೆಪಿಯವರೇ ಉತ್ತರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್​​ ಶೆಟ್ಟರ್ ​ರವಿವಾರ ಕಮಲ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಹೇಶ್​ ಟೆಂಗಿನಕಾಯಿ ಮಾತನಾಡಿ ಬಿಜೆಪಿಯಲ್ಲಿ ಟಿಕೇಟ್ ಮಾರಟ ಪದ್ದತಿಯಿಲ್ಲ. ಮಾಜಿ ಸಿಎಂ ಹೇಗೆ … Continue reading Mahesh Tenginakai : ನಿಮಗೆ ಅನ್ಯಾಯವಾಗಿದ್ದರೇ, ತಾಕತ್ ಇದ್ದರೇ ನೀವು ಸರಿಮಾಡಿಕೊಳ್ಳಿ : ಶಾಸಕ ಟೆಂಗಿನಕಾಯಿ