Pradeep Shettar : ಪ್ರದೀಪ್ ಶೆಟ್ಟರ್ ಹಾಗೂ ನಾನು ಆತ್ಮೀಯರು, ಸಹೋದರರು ಇದ್ದ ಹಾಗೆ: ಶಾಸಕ ಮಹೇಶ ತೆಂಗಿನಕಾಯಿ

Hubballi News : ವಿಪ ಸದಸ್ಯ ಪ್ರದೀಪ್ ಶೆಟ್ಟರ್ ಹಾಗೂ ನಾನು ಆತ್ಮೀಯರು, ಸಹೋದರರು ಇದ್ದ ಹಾಗೇ. ಈ ಸಂದರ್ಭದಲ್ಲಿ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಆಗಬಾರದು ಎಂದು ಶಾಸಕ ಮಹೇಶ ತೆಂಗಿನಕಾಯಿ ತಿಳಿಸಿದ್ದಾರೆ. ನಗರದ ಟೌನ್ ಹಾಲ್ ನಲ್ಲಿ ತಮ್ಮ ಕ್ಷೇತ್ರದ ಜನರ ಅನುಕೂಲಕ್ಕಾಗಿ ನೂತನ ಜನಸಂಪರ್ಕ ಕಾರ್ಯಾಲಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾನು ಕಚೇರಿ ಉದ್ಘಾಟನೆಗೆ ಯಾವುದೇ ಆಮಂತ್ರಣ ಪತ್ರವನ್ನು ಮಾಡಿಸಿಲ್ಲ. ಆದರೆ ಕೆಲವರು ತಮ್ಮ ಸ್ವಾರ್ಥಕ್ಕೆ, ಖುಷಿಗಾಗಿ ಪ್ರದೀಪ್ ಶೆಟ್ಟರ್ ಫೋಟೋ … Continue reading Pradeep Shettar : ಪ್ರದೀಪ್ ಶೆಟ್ಟರ್ ಹಾಗೂ ನಾನು ಆತ್ಮೀಯರು, ಸಹೋದರರು ಇದ್ದ ಹಾಗೆ: ಶಾಸಕ ಮಹೇಶ ತೆಂಗಿನಕಾಯಿ