‘ಕಾಂಗ್ರೆಸ್ ಗೆದ್ದರೆ ಕರ್ನಾಟಕವನ್ನು ಎಟಿಎಂ ಮಾಡುತ್ತೆ ಅಂತಾ ಹೇಳಿದ್ವಿ. ಅದು ಈಗ ನಿಜವಾಗಿದೆ’

Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಗೆದ್ದರೆ ಕರ್ನಾಟಕವನ್ನು ಎಟಿಎಂ ಮಾಡುತ್ತೆ ಅಂತಾ ಹೇಳಿದ್ವಿ. ಚುನಾವಣೆ ಸಂದರ್ಭದಲ್ಲಿ ಅದು ಈಗ ನಿಜವಾಗಿದೆ. ಈಗ ಐಟಿ ದಾಳಿಯಲ್ಲಿ ಹಣ ಸಿಕ್ಕಿದೆ. ಈ ಸರ್ಕಾರ ಭ್ರಷ್ಟಾಚಾರದ ಕೂಪವಾಗಿದೆ. ರಾಜ್ಯದಲ್ಲಿ ಬರಗಾಲ ಇದೆ. ಆದರೂ ಸರ್ಕಾರ ಹಣ ವಸೂಲಿ ಮಾಡುವುದಕ್ಕೆ ಇಳಿದಿದೆ ಎಂದು ಮಹೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಬಕಾರ ಇಲಾಖೆ ಬಗ್ಗೆ ಮದ್ಯ ವ್ಯಾಪಾರಿಗಳು ಪತ್ರ ಬರೆದ ವಿಚಾರದ … Continue reading ‘ಕಾಂಗ್ರೆಸ್ ಗೆದ್ದರೆ ಕರ್ನಾಟಕವನ್ನು ಎಟಿಎಂ ಮಾಡುತ್ತೆ ಅಂತಾ ಹೇಳಿದ್ವಿ. ಅದು ಈಗ ನಿಜವಾಗಿದೆ’