Friday, June 2, 2023

Latest Posts

ಮಜಾ ಟಾಕೀಸ್ ರಾಣಿ ಮನೆಗೆ ಹೊಸ ಅತಿಥಿ ಆಗಮನ.!

- Advertisement -

ಮಜಾಟಾಕೀಸ್​ ರಾಣಿ ಖ್ಯಾತಿಯ ಶ್ವೇತಾ ಚಂಗಪ್ಪ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸೋಮವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡೋ ಮೂಲಕ ಮನೆಗೆ ಹೊಸ ಅತಿಥಿಯನ್ನ ಬರ ಮಾಡಿಕೊಂಡಿದ್ದಾರೆ.

ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ತಮಗೆ ಮಗುವಾಗಿರುವ ಸಂತಸವನ್ನು ಶ್ವೇತಾ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

https://www.instagram.com/p/B2Mrt-yDyLg/?utm_source=ig_web_copy_link


ನಾವು ಈಗ ಮೂವರಾಗಿದ್ದೇವೆ. ನಮ್ಮ ತಾಯಿ, ತಂದೆ, ಕುಟುಂಬ, ಸ್ನೇಹಿತರು ಮತ್ತು ನಿಮ್ಮೆಲ್ಲರ ಶುಭಾಶಯ ಮತ್ತು ಪ್ರೀತಿಯಿಂದ ನಾನು ಹಾಗೂ ಕಿರಣ್ ನಮ್ಮ ಸಂತೋಷವನ್ನು ಸ್ವಾಗತಿಸಿದ್ದೇವೆ. ನಮಗೆ ಗಂಡು ಮಗುವಾಗಿದೆ ಎಂದು ಬರೆದುಕೊಂಡಿದ್ದಾರೆ.

- Advertisement -

Latest Posts

Don't Miss