ಸಿನಿಮಾ ಸುದ್ದಿ: ನಟಿ ಮಾಲಾಶ್ರೀ – ನಿರ್ಮಾಪಕ ರಾಮು ಪುತ್ರಿ ರಾಧನಾ ರಾಮ್ ಈಗ ತಮ್ಮ ಹೆಸರನ್ನು ಆರಾಧನಾ(english spelling Aradhanaa) ಎಂದು ಬದಲಿಸಿಕೊಂಡಿದ್ದಾರೆ.
ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ, ತರುಣ್ ಸುಧೀರ್ ನಿರ್ದೇಶಿಸಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿರುವ “ಕಾಟೇರ” ಚಿತ್ರದ ನಾಯಕಿಯಾಗಿ ಆರಾಧನಾ ಅವರು ಈಗಾಗಲೇ ಚಿತ್ರರಂಗ ಪ್ರವೇಶಿಸಿದ್ದಾರೆ.
ನಾನು, ರಾಕ್ ಲೈನ್ ವೆಂಕಟೇಶ್ ಹಾಗೂ ತರುಣ್ ಸುಧೀರ್ ಮೂರು ಜನ ಚರ್ಚಿಸಿ ಆರಾಧನಾ ಎಂಬ ಹೆಸರನ್ನು ಆಯ್ಕೆ ಮಾಡಿದ್ದೇವೆ. ಈ ಹೆಸರು ಬರೀ “ಕಾಟೇರ” ಚಿತ್ರಕ್ಕೆ ಮಾತ್ರವಲ್ಲ. ಇನ್ನು ಮುಂದೆ ನನ್ನ ಮಗಳ ಹೆಸರೆ ಆರಾಧನಾ. ಮುಂದಿನ ಚಿತ್ರಗಳಲ್ಲೂ ಆರಾಧನಾ ಎಂಬ ಹೆಸರಿನಿಂದಲೇ ಅಭಿನಯಿಸಿಲಿದ್ದಾರೆ. ತಾವೆಲ್ಲರೂ ಮುಂದೆ ಆರಾಧನಾ ಹೆಸರನ್ನೇ ಬಳಸಿಕೊಳ್ಳಬೇಕೆಂದು ಮಾಲಾಶ್ರೀ ವಿನಂತಿಸಿದ್ದಾರೆ.
Raghavendra rajkumar :”ಚಿನ್ನದ ಮಲ್ಲಿಗೆ ಹೂವೇ” ಚಿತ್ರದ ಶೀರ್ಷಿಕೆ ಅನಾವರಣ ಮಾಡಿದ ರಾಘಣ್ಣ
Raani movie: ಭಾರಿ ಮೊತ್ತಕ್ಕೆ ಮಾರಾಟವಾಯಿತು “ರಾನಿ” ಆಡಿಯೋ ರೈಟ್ಸ್ .