Malashree : ಹೆಸರು ಬದಲಿಸಿಕೊಂಡ ಮಾಲಾಶ್ರೀ ಪುತ್ರಿ : ರಾಧನಾ ರಾಮ್ ಇನ್ಮುಂದೆ ಆರಾಧನಾ..!

ಸಿನಿಮಾ ಸುದ್ದಿ:  ನಟಿ ಮಾಲಾಶ್ರೀ – ನಿರ್ಮಾಪಕ ರಾಮು ಪುತ್ರಿ ರಾಧನಾ ರಾಮ್ ಈಗ ತಮ್ಮ ಹೆಸರನ್ನು ಆರಾಧನಾ(english spelling Aradhanaa) ಎಂದು ಬದಲಿಸಿಕೊಂಡಿದ್ದಾರೆ. ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ, ತರುಣ್ ಸುಧೀರ್ ನಿರ್ದೇಶಿಸಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿರುವ “ಕಾಟೇರ” ಚಿತ್ರದ ನಾಯಕಿಯಾಗಿ ಆರಾಧನಾ ಅವರು ಈಗಾಗಲೇ ಚಿತ್ರರಂಗ ಪ್ರವೇಶಿಸಿದ್ದಾರೆ. ನಾನು, ರಾಕ್ ಲೈನ್ ವೆಂಕಟೇಶ್ ಹಾಗೂ ತರುಣ್ ಸುಧೀರ್ ಮೂರು ಜನ ಚರ್ಚಿಸಿ ಆರಾಧನಾ ಎಂಬ ಹೆಸರನ್ನು ಆಯ್ಕೆ ಮಾಡಿದ್ದೇವೆ. ಈ … Continue reading Malashree : ಹೆಸರು ಬದಲಿಸಿಕೊಂಡ ಮಾಲಾಶ್ರೀ ಪುತ್ರಿ : ರಾಧನಾ ರಾಮ್ ಇನ್ಮುಂದೆ ಆರಾಧನಾ..!