ಮಳವಳ್ಳಿಯಲ್ಲಿ ಅತ್ಯಾಚಾರಕ್ಕೀಡಾದ ಬಾಲಕಿ ದಿವ್ಯ ಕುಟುಂಬಕ್ಕೆ ಸಾಂತ್ವಾನ ಹೇಳಿದ ನಿಖಿಲ್ ಕುಮಾರಸ್ವಾಮಿ

State News: Nikhil kumara swami in mandya: 55 ವರ್ಷದ ಶಿಕ್ಷಕ 10ನೆ ವಯಸ್ಸಿನ ಪುಟ್ಟ ಕಂದಮ್ಮನ ಮೇಲೆ ಹತ್ಯಚಾರ ಮಾಡಿ ನೀರಿನ ಸಂಪ್ ಗೆ ಬಿಸಾಡಿರುವ ಹೈಯ್ಯ ಕೃತ್ಯ ಮಂಡ್ಯ ಜಿಲ್ಲಾ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ.ಕಾಮುಕ ಶಿಕ್ಷಕ ಕಾಂತರಾಜ್ ನನ್ನು ಗಲ್ಲಿಗೆ ಏರಿಸಬೇಕೆಂದು ಜಿಲ್ಲಾ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು. ಇದನ್ನೂ ಓದಿ…. ಶಾಸಕ ಹರೀಶ್ ಪೂಂಜಾರಿಗೆ ತಲವಾರು ಝಲಪಿಸಿದ ದುಷ್ಕರ್ಮಿಗಳು…! ಇನ್ನೂ ಮಾಧ್ಯಮದೊಂದಿಗೆ ಮಾತನಾಡಿದ ನಿಖಿಲ್ ಇಡೀ ದೇಶವೇ ತಲೆ … Continue reading ಮಳವಳ್ಳಿಯಲ್ಲಿ ಅತ್ಯಾಚಾರಕ್ಕೀಡಾದ ಬಾಲಕಿ ದಿವ್ಯ ಕುಟುಂಬಕ್ಕೆ ಸಾಂತ್ವಾನ ಹೇಳಿದ ನಿಖಿಲ್ ಕುಮಾರಸ್ವಾಮಿ