ಮಲೇಷ್ಯಾದ ನೂತನ ಪ್ರಧಾನಿ ಅನ್ವರ್ ಇಬ್ರಾಹಿಂಗೆ ಪ್ರಧಾನಿ ಮೋದಿ ಅಭಿನಂದೆನೆ

ದೆಹಲಿ: ಮಲೇಷ್ಯಾದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ಅನ್ವರ್ ಇಬ್ರಾಹಿಂ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ. ಭಾರತ-ಮಲೇಷ್ಯಾ ವರ್ಧಿತ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲ ಪಡಿಸಲು ಒಟ್ಟಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಮೋದಿಯವರು ಟ್ವೀಟ್ ಮೂಲಕ ಅಭಿನಂದೆನೆ ತಿಳಿಸಿದ್ದಾರೆ. ನಿನ್ನೆ ರಾಷ್ಟ್ರೀಯ ಅರಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅನ್ವರ್ ಇಬ್ರಾಹಿಂ ಅವರು ಪ್ರಮಾಣ ವಚನ ಸ್ವೀಕರಿಸಿದರು. ಅವರು 1990ರಲ್ಲಿ ಮಲೇಷ್ಯಾದ ಉಪ ಪ್ರಧಾನಿಯಾಗಿದ್ದರು ಮಠ, ಮಂದಿರಗಳು, ಸಂಘ ಸಂಸ್ಥೆಗಳಿಗೆ 23 ಕೋಟಿ ಅನುದಾನ ಬಿಡುಗಡೆ … Continue reading ಮಲೇಷ್ಯಾದ ನೂತನ ಪ್ರಧಾನಿ ಅನ್ವರ್ ಇಬ್ರಾಹಿಂಗೆ ಪ್ರಧಾನಿ ಮೋದಿ ಅಭಿನಂದೆನೆ