ಭಾರತಕ್ಕೆ ಭೇಟಿ ನೀಡಿ ಕ್ಷಮೆ ಕೇಳಲಿದ್ದಾರೆ ಮಾಲ್ಡೀವ್ಸ್ ವಿದೇಶಾಂಗ ಸಚಿವರು

International News: ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಜಮೀರ್ ಭಾರತಕ್ಕೆ ಭೇಟಿ ನೀಡಿ, ಪ್ರವಾಸೋದ್ಯಮದ ಬಗ್ಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಜೊತೆ ಮಾತುಕತೆ ನಡೆಸಲಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತಮಾಷೆ ಮಾಡಿದ್ದ ಮಾಲ್ಡೀವ್ಸ್ ಸಚಿವರನ್ನು ಈಗಾಗಲೇ ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿದೆ. ಪ್ರಧಾನಿ ಅಂಡಮಾನ್ ಭೇಟಿಗೆ, ತಮಾಷೆ ಮಾಡಿದ್ದಕ್ಕಾಗಿ, ಇವರ ಹೇಳಿಕೆಯನ್ನು ಸಿರಿಯಸ್‌ ಆಗಿ ತೆಗೆದುಕೊಂಡಿದ್ದ ಭಾರತೀಯರು, ಮಾಲ್ಡೀವ್ಸ್‌ಗೆ ಹೋಗುವುದನ್ನೇ ಬ್ಯಾನ್‌ ಮಾಡಿ, ಅಂಡಮಾನ್‌ಗೆ ಹೋಗಲು ನಿರ್ಧರಿಸಿದ್ದರು. ಎಷ್ಟೋ ಟಿಕೇಟ್ ಬುಕಿಂಗ್ಸ್, ಹೊಟೇಲ್ ಬುಕಿಂಗ್ಸ್ ಕ್ಯಾನ್ಸಲ್ … Continue reading ಭಾರತಕ್ಕೆ ಭೇಟಿ ನೀಡಿ ಕ್ಷಮೆ ಕೇಳಲಿದ್ದಾರೆ ಮಾಲ್ಡೀವ್ಸ್ ವಿದೇಶಾಂಗ ಸಚಿವರು