Rocking Star Yash : ಮಲೇಷ್ಯಾದಲ್ಲಿ ಯಶ್ ಗೆ ಸಿಕ್ತು ಭಾರೀ ಉಡುಗೊರೆ…!
Film News: ಗೆಳೆಯರೊಂದಿಗೆ ವಿಷೇಶ ವಿಮಾನದಲ್ಲಿ ಮಲೇಷ್ಯಾಕ್ಕೆ ಹಾರಿದ ರಾಕಿಂಗ್ ಸ್ಟಾರ್ ಯಶ್ ಮಲೇಷ್ಯಾದ ಚಿನ್ನದ ಅಂಗಡಿ ಉದ್ಘಾಟನೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರಿಗೆ ನೀಡಿದ ಭಾರೀ ಉಡುಗೊರೆಯ ವೀಡಿಯೋ ಸದ್ಯ ವೈರಲ್ ಆಗುತ್ತಿದೆ. ಯಶ್ ಮತ್ತು ಪತ್ನಿ ರಾಧಿಕಾ ಪಂಡಿತ್, ಇಬ್ಬರು ಮಕ್ಕಳು ಹಾಗೂ ಯಶ್ ಅವರ ತಂದೆ-ತಾಯಿ ಇರುವಂತಹ ಗ್ರೂಪ್ ಫೋಟೋವನ್ನು ಪ್ರಸಿದ್ಧ ಕಲಾವಿದರ ಜೊತೆ ಪೇಟಿಂಗ್ ಮಾಡಿಸಿ, ಉಡುಗೊರೆಯಾಗಿ ನೀಡಿದ್ದಾರೆ. ಆ ಫೋಟೋವನ್ನು ಯಶ್ ಬಿಡುಗಡೆಗೊಳಿಸಿ ಬೆರಗಿನಿಂದ ನೋಡಿದ್ದಾರೆ. ಆ ವಿಡಿಯೋ ಕೂಡ … Continue reading Rocking Star Yash : ಮಲೇಷ್ಯಾದಲ್ಲಿ ಯಶ್ ಗೆ ಸಿಕ್ತು ಭಾರೀ ಉಡುಗೊರೆ…!
Copy and paste this URL into your WordPress site to embed
Copy and paste this code into your site to embed