S S Mallikharjun : ಸಚಿವರ ವಿರುದ್ಧ ದಲಿತ ಸಮುದಾಯ ನಿಂದನೆ ಆರೋಪ..?!

Banglore News : ಇತ್ತೀಚೆಗ ಷ್ಟೇ ನಟ ಉಪೇಂದ್ರ ಬಗ್ಗೆ ಸಮುದಾಯ ನಿಂದನೆ ಆರೋಪ ಕೇಳಿ ಬಂದಿತ್ತು. ಇದೀಗ ಸಚಿವರಿಗೂ ಈ ಸಮಸ್ಯೆ ಎದುರಾಗಿದೆ.

ದಲಿತ ಸಮುದಾಯದ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ತೋಟಗಾರಿಕಾ ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ ವಿರುದ್ಧ ರಾಜಾಜಿನಗರ ಪೊಲೀಸ್‌ ಠಾಣೆಗೆ ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾ ಮುಖಂಡ ಎಂ ದಿವಾಕರ್‌ ದೂರು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಉಪೇಂದ್ರ ಬಳಸಿದ್ದ ಪದವನ್ನೇ ಬಳಸಿ ಸಚಿವ ಎಂಬಿ ಪಾಟೀಲ್ ಮಾಡಿದ್ದ ಟ್ವೀಟ್ ವೈರಲ್ ಆಗಿದೆ. ಈ ದೂರಿನ ಆಧಾರದ ಮೇಲೆ ರಾಜಾಜಿನಗರ ಠಾಣೆ ಪೊಲೀಸರು ಎನ್‌ಸಿಆರ್ ದಾಖಲಿಸಿದ್ದು, ಪ್ರಕರಣವನ್ನು ವಿಧಾನಸೌಧ ಪೊಲೀಸ್​ ಠಾಣೆಗೆ ವರ್ಗಾಯಿಸುವ ಪ್ರಕ್ರಿಯೆ ನಡೆದಿದೆ ಎಂದು ಹೇಳಲಾಗಿದೆ.

GruhaLaxmi: ಕರೆಂಟ್ ಬಿಲ್ ಕೊಡಲು ಹೋದ ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ:

K H Muniyappa : ಈ ತಿಂಗಳೂ ಅಕ್ಕಿ ಬದಲಾಗಿ ಹಣ ನೀಡಲಾಗುವುದು  : ಸಚಿವ ಕೆ.ಹೆಚ್.ಮುನಿಯಪ್ಪ

Santosh lad: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಪರೇಷನ್ ಮಾಡುವುದು ಜನರು

About The Author