ಚೀನಾ ಬಗ್ಗೆ ಚರ್ಚೆ ಯಾವಾಗ ಎಂದು ಮೋದಿಗೆ ಪ್ರಶ್ನೆ ಮಾಡಿದ ಮಲ್ಲಿಕಾರ್ಜುನ ಖರ್ಗೆ

ಕಾಂಗ್ರಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚೀನಾದ ವಿಷಯವಾಗಿ ಚರ್ಚೆ ಯಾವಾಗ ಎಂದು ಪ್ರಧಾನಿ ಮೋದಿಗೆ ಪ್ರಶ್ನೆ ಮಾಡಿದ್ದಾರೆ. ಖರ್ಗೆ ಅವರು ಟ್ವೀಟ್ ಮಾಡಿದ್ದು, ಡೋಕ್ಲಾಮ್ ಪ್ರದೇಶದಲ್ಲಿ ಆಯಕಟ್ಟಿನ ಸಿಲಿಗುರಿ ಕಾರಿಡಾರ್‌ಗೆ ಹತ್ತಿರವಿರುವ ಜಂಫೇರಿ ಪರ್ವತದವರೆಗೆ ಚೀನಾವು ಪಡೆಗಳನ್ನು ನಿರ್ಮಿಸುತ್ತಿವೆ, ಇದು ಈಶಾನ್ಯ ಭಾರತದ ರಾಜ್ಯಗಳಿಗೆ ಹೆಬ್ಬಾಗಿಲು ಈ ವಿಷಯವು ನಮ್ಮ ರಾಷ್ಟ್ರೀಯ ಭದ್ರತೆಗೆ ಅತ್ಯಂತ ಆತಂಕಕಾರಿ ವಿಷಯ ಎಂದು ಹೇಳಿದರು. ಇನ್ನು ಟ್ವಿಟರ್ ನಲ್ಲಿ ಪ್ರಧಾನಿ ಮೋದಿಯವರನ್ನು ಟ್ಯಾಗ್ ಮಾಡಿ ಮಲ್ಲಿಕಾರ್ಜುನ್ ಖರ್ಗೆ ಯಾವಾಗ ಚೀನಾ … Continue reading ಚೀನಾ ಬಗ್ಗೆ ಚರ್ಚೆ ಯಾವಾಗ ಎಂದು ಮೋದಿಗೆ ಪ್ರಶ್ನೆ ಮಾಡಿದ ಮಲ್ಲಿಕಾರ್ಜುನ ಖರ್ಗೆ