‘ರಾತ್ರಿ ಎಲ್ಲಾ ಮಟನ್ ತಿಂತಾರೆ, ಬೆಳಿಗ್ಗೆ ಎದ್ದು ಮಾಂಸಾಹಾರಿಗಳಿಗೆ ಬೈತಾರೆ’

ಕಲಬುರಗಿ: ಕಾಂಗ್ರೆಸ್ ವಿಧಾನಸಭೆ ಚುನಾವಣೆ ಪ್ರಚಾರ ಶುರುವಾಗುತ್ತಿದ್ದಂತೆ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸುತ್ತಿದ್ದಾರೆ. ಆ ಭರದಲ್ಲಿ ಕೆಲ ವಿವಾದಾತ್ಮಕ ಹೇಳಿಕೆಗಳನ್ನು ಕೊಟ್ಟಿದ್ದಾರೆ. ಮೊನ್ನೆ ತಾನೇ ಮೋದಿಯನ್ನು ವಿಷಸರ್ಪ ಎಂದಿದ್ದ ಖರ್ಗೆ,  ಇಂದು ಬಿಜೆಪಿಗರ ವಿರುದ್ಧ ಮತ್ತೊಂದು ಹೇಳಿಕೆ ಕೊಟ್ಟಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಖರ್ಗೆ, ರಾತ್ರಿ ಎಲ್ಲರೂ ಮಟನ್ ತಿಂತೀರಿ. ಹಗಲೊತ್ತು ಮಾಂಸಾಹಾರಿಗಳಿಗೆ ಬೈಯುತ್ತೀರಿ ಎಂದು ಬಿಜೆಪಿಗರ ವಿರುದ್ಧ ಹರಿಹಾಯ್ದಿದ್ದಾರೆ. ಅಲ್ಲದೇ ಬರೀ ಜಗಳ ಹಚ್ಚಿಯೇ ವೋಟ್ ತೆಗೆದುಕೊಳ್ಳುವುದು ಉತ್ತಮವಲ್ಲ … Continue reading ‘ರಾತ್ರಿ ಎಲ್ಲಾ ಮಟನ್ ತಿಂತಾರೆ, ಬೆಳಿಗ್ಗೆ ಎದ್ದು ಮಾಂಸಾಹಾರಿಗಳಿಗೆ ಬೈತಾರೆ’