ಪ್ರಧಾನಿ ಮೋದಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಟೀಕೆಗೆ ಅರ್ಥವೇ ಇಲ್ಲ: ಜಗದೀಶ್ ಶೆಟ್ಟರ್
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತನಾಡಿದ್ದು, ಮಲ್ಲಿಕಾರ್ಜುನ ಖರ್ಗೆ ಟೀಕೆಗೆ ಅರ್ಥವೇ ಇಲ್ಲ ಎಂದಿದ್ದಾರೆ. ಸಮುದ್ರದ ಆಳದಲ್ಲಿ ಮೋದಿ ನವಿಲುಗರಿ ನೆಟ್ಟರೆ ಚಿಗುರುತ್ತಾ ಅಂತಾ ಖರ್ಗೆ ಹೇಳಿಕೆ ಕೊಟ್ಟಿದ್ದರು. ಈ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ನಮ್ಮ ಧರ್ಮ ಸಂಸ್ಕೃತಿ ಪರಂಪರೆಯನ್ನು ಉಳಿಸುವ ಕೆಲಸವನ್ನು ಮೋದಿ ಮಾಡ್ತಿದ್ದಾರೆ. ಇಡೀ ದೇಶ ಆರಾಧನೆ ಮಾಡುವ ಪವಿತ್ರ ಸ್ಥಳಗಳನ್ನು ಅಭಿವೃದ್ಧಿ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿಯನ್ನು ಹೊಗಳಿದ್ದಾರೆ. ರಾಜ್ಯಸಭಾ … Continue reading ಪ್ರಧಾನಿ ಮೋದಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಟೀಕೆಗೆ ಅರ್ಥವೇ ಇಲ್ಲ: ಜಗದೀಶ್ ಶೆಟ್ಟರ್
Copy and paste this URL into your WordPress site to embed
Copy and paste this code into your site to embed