Tuesday, April 15, 2025

Latest Posts

ಅಮಿತಾಬ್ ಬಚ್ಚನ್ ಗೆ ‘ಭಾರತ ರತ್ನ ಪ್ರಶಸ್ತಿ’ ನೀಡಲು ಮಮತಾ ಬ್ಯಾನರ್ಜಿ ಮನವಿ

- Advertisement -

ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರು ಸಿನಿಮಾ ರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ ಮತ್ತು ಮನರಂಜನೆ ನೀಡತ್ತಲೇ ಬಂದಿದ್ದಾರೆ. ಅವರ ಸೇವೆಗೆ ‘ಭಾರತ ರತ್ನ ಪ್ರಶಸ್ತಿ’ ನೀಡಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮನವಿ ಮಾಡಿದ್ದಾರೆ.

ಚೀನಾ ಬಗ್ಗೆ ಚರ್ಚೆ ಯಾವಾಗ ಎಂದು ಮೋದಿಗೆ ಪ್ರಶ್ನೆ ಮಾಡಿದ ಮಲ್ಲಿಕಾರ್ಜುನ ಖರ್ಗೆ

ಹಿಂದಿ ಚಿತ್ರರಂಗದಲ್ಲಿ ಅಮಿತಾಬ್ ಅವರ ಕಲಾಸೇವೆಯ ಕೊಡುಗೆ ಅಪಾರವಾಗಿದ್ದು, ವಿಭಿನ್ನವಾಗಿ ತಮ್ಮದೇ ಶೈಲಿಯಲ್ಲಿ ನಟಿಸಿ ಜನರ ಮನಸ್ಸು ಗೆದ್ದಿದ್ದಾರೆ. ಅವರಿಗೆ ‘ಭಾರತ ರತ್ನ ಪ್ರಶಸ್ತಿ’ ನೀಡಬೇಕು ಎಂಬ ಬೇಡಿಕೆ ಕೆಲವು ವರ್ಷಗಳಿಂದ ಕೇಳಿ ಬರುತ್ತಿದೆ. ಈಗ ಮತ್ತೆ ಕೊಲ್ಕತ್ತಾ ಚಿತ್ರೋತ್ಸವದಲ್ಲಿ ಮಮತಾ ಅವರು ಮನವಿ ಮಾಡಿದ್ದಾರೆ.

ಚೀನಾ ಬಗ್ಗೆ ಚರ್ಚೆ ಯಾವಾಗ ಎಂದು ಮೋದಿಗೆ ಪ್ರಶ್ನೆ ಮಾಡಿದ ಮಲ್ಲಿಕಾರ್ಜುನ ಖರ್ಗೆ

ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯ

- Advertisement -

Latest Posts

Don't Miss