Sunday, August 10, 2025

Latest Posts

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಣೆಗೆ ಗಾಯ: ದಯವಿಟ್ಟು ಅವರಿಗಾಗಿ ಪ್ರಾರ್ಥಿಸಿ ಎಂದ ಟಿಎಂಸಿ

- Advertisement -

Political News: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಲೆಗೆ ಪೆಟ್ಟಾಗಿದ್ದು, ಹಣೆಯಿಂದ ರಕ್ತ ಸುರಿಯುತ್ತಿರುವ ಫೋಟೋವನ್ನು ಟಿಎಂಸಿ ರಿಲೀಸ್ ಮಾಡಿದೆ.

ಮಮತಾ ಬ್ಯಾನರ್ಜಿ ಮನೆಯಲ್ಲೇ ಬಿದ್ದಿದ್ದು, ಗಾಜಿನ ಶೋಕೇಸ್ ತಾಕಿ, ಹಣೆಗೆ ರಕ್ತ ಬರಲಾರಂಭಿಸಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಕೆಗಾಗಿ ಪ್ರಾರ್ಥಿಸಿ, ಎಂದು ಟಿಎಂಸಿ ತಮ್ಮ ಟ್ವಿಟರ್‌ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿ, ಮನವಿ ಮಾಡಿದೆ.

ಮನೆಯಲ್ಲಿ ಡ್ರಾಯಿಂಗ್‌ ರೂಮ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಜಾರಿ ಬಿದ್ದಿದ್ದು, ಗಾಜಿನ ಶೋಕೇಸ್‌ಗೆ ಹಣೆ ಜಪ್ಪಿದೆ. ಹಾಗಾಗಿ ಗಾಜಿನ ಚೂರು ಹಣೆಗೆ ತಾಕಿ, ಹಣೆಗೆ ತೀವ್ರವಾದ ಪೆಟ್ಟಾಗಿದೆ. ಅಲ್ಲದೇ, ಮಮತಾ ಬ್ಯಾನರ್ಜಿ ಬಿದ್ದಾಗ, ಅವರ ಸೋದರಳಿಯ ಅಭಿಷೇಕ್‌ ಬ್ಯಾನರ್ಜಿ ಮನೆಯಲ್ಲೇ ಇದ್ದರು ಎನ್ನಲಾಗಿದೆ.

3 ಲಕ್ಷ ಲೀಡ್ ನಿಂದ ಗೆಲ್ತಿನಿ: ಶೆಟ್ಟರ್ ಟಿಕೆಟ್ ತಪ್ಪಿಸುವ ತಂತ್ರ ಮಾಡಿಲ್ಲ ಎಂದ ಕೇಂದ್ರ ಸಚಿವ ಜೋಶಿ..!

ಪ್ರತಾಪ್‌ ಸಿಂಹಗೆ ಟಿಕೆಟ್ ಮಿಸ್: ಹಿಂದೂ ಹುಲಿ ಪ್ರಮೋದ್ ಮುತಾಲಿಕ್ ಆಕ್ರೋಶ.

ಕೂಡಲೇ ತಯಾರಿ ಆರಂಭಿಸೋಣ, ಪ್ರಚಾರಕ್ಕೆ ಇಳಿಯೋಣ. ದೇಶಕ್ಕಾಗಿ, ಮೋದಿಗಾಗಿ: ಸಂಸದ ಪ್ರತಾಪ್ ಸಿಂಹ

- Advertisement -

Latest Posts

Don't Miss