ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಣೆಗೆ ಗಾಯ: ದಯವಿಟ್ಟು ಅವರಿಗಾಗಿ ಪ್ರಾರ್ಥಿಸಿ ಎಂದ ಟಿಎಂಸಿ

Political News: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಲೆಗೆ ಪೆಟ್ಟಾಗಿದ್ದು, ಹಣೆಯಿಂದ ರಕ್ತ ಸುರಿಯುತ್ತಿರುವ ಫೋಟೋವನ್ನು ಟಿಎಂಸಿ ರಿಲೀಸ್ ಮಾಡಿದೆ. ಮಮತಾ ಬ್ಯಾನರ್ಜಿ ಮನೆಯಲ್ಲೇ ಬಿದ್ದಿದ್ದು, ಗಾಜಿನ ಶೋಕೇಸ್ ತಾಕಿ, ಹಣೆಗೆ ರಕ್ತ ಬರಲಾರಂಭಿಸಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಕೆಗಾಗಿ ಪ್ರಾರ್ಥಿಸಿ, ಎಂದು ಟಿಎಂಸಿ ತಮ್ಮ ಟ್ವಿಟರ್‌ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿ, ಮನವಿ ಮಾಡಿದೆ. ಮನೆಯಲ್ಲಿ ಡ್ರಾಯಿಂಗ್‌ ರೂಮ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಜಾರಿ ಬಿದ್ದಿದ್ದು, ಗಾಜಿನ ಶೋಕೇಸ್‌ಗೆ ಹಣೆ ಜಪ್ಪಿದೆ. … Continue reading ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಣೆಗೆ ಗಾಯ: ದಯವಿಟ್ಟು ಅವರಿಗಾಗಿ ಪ್ರಾರ್ಥಿಸಿ ಎಂದ ಟಿಎಂಸಿ