ನಟಿ ಕಾಜಲ್ ಅಗರ್ವಾಲ್ ಜೊತೆ ಅಸಭ್ಯ ವರ್ತನೆ ತೋರಿದ ವ್ಯಕ್ತಿ: ನೆಟ್ಟಿಗರ ಆಕ್ರೋಶ

Bollywood news: ನಟಿ ಕಾಜಲ್ ಅಗರ್ವಾಲ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳು ಬಂದ ವ್ಯಕ್ತಿ, ಆಕೆಯೊಂದಿಗೆ ಅಸಭ್ಯ ವರ್ತನೆ ಮಾಡಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಶಾಪಿಂಗ್ ಮಾಲ್ ಉದ್ಘಾಟನೆಗೆಂದು ಕಾಜಲ್ ಅಗರ್ವಾಲ್ ತೆರಳಿದ್ದು, ಉದ್ಘಾಟನೆ ನೆರವೇರಿಸಿ, ಶಾಪಿಂಗ್ ಮಾಲ್‌ನಲ್ಲಿ ರೌಂಡ್ ಹಾಕಿದ್ದಾರೆ. ಈ ವೇಳೆ ಅಭಿಮಾನಿಗಳು ನಟಿಯೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದರು. ನಟಿ ಕೂಡ ಖುಷಿಯಿಂದ ಸೆಲ್ಫಿ ನೀಡುತ್ತಿದ್ದರು. ಆದರೆ ಇದೇ ವೇಳೆ ವ್ಯಕ್ತಿಯೋರ್ವ ಕಾಜಲ್ ಜೊತೆ ಸೆಲ್ಫಿ … Continue reading ನಟಿ ಕಾಜಲ್ ಅಗರ್ವಾಲ್ ಜೊತೆ ಅಸಭ್ಯ ವರ್ತನೆ ತೋರಿದ ವ್ಯಕ್ತಿ: ನೆಟ್ಟಿಗರ ಆಕ್ರೋಶ