ಮಾಂಡೌಸ್ ಚಂಡಮಾರುತದಿಂದ ರಾಜ್ಯದಲ್ಲಾದ ತೊಂದರೆಗಳ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದೇವೆ : ಸಿಎಂ ಬಸವರಾಜ ಬೊಮ್ಮಾಯಿ

ಮೈಸೂರು: ರಾಜ್ಯಕ್ಕೆ ಮಾಂಡೌಸ್ ಚಂಡಮಾರುತದ ಎಫೆಕ್ಟ್ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ ಚಂಡಮಾರುತದಿಂದ ರಾಜ್ಯಕ್ಕೆ ಕೆಲವು ತೊಂದರೆಗಳಾಗಿದೆ. ಇದರ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದೇವೆ. ಬೆಳೆಗಳ ಮೇಲೆ ಪ್ರಭಾವವಾಗಿದಿಯೇ ಎಂಬುದರ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ವಿಶೇಷವಾಗಿ ರಾಗಿ ಬೆಳೆದು ನಿಂತಿದೆ ಕಟಾವಿಗೆ  ಸ್ವಲ್ಪ ಸಮಸ್ಯೆ ಇದ್ದು, ಎಲ್ಲದರ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಸಿಎಂ ಹೇಳಿದರು.

ಗಡಿ ವಿಚಾರವಾಗಿ ಗೃಹ ಸಚಿವರು ಎರಡು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ್ದಾರೆ : ಸಿಎಂ ಬೊಮ್ಮಾಯಿ

ಚಾಮರಾಜನಗರಕ್ಕೆ ಭೇಟಿ ನೀಡಿರುವುದರಲ್ಲಿ ವಿಶೇಷತೆ ಏನೂ ಇಲ್ಲ: ಸಿಎಂ ಬೊಮ್ಮಾಯಿ

14 ವರ್ಷದ ಬಾಲಕಿ ಮೇಲೆ ಸಾಮೂಹಿತ ಅತ್ಯಾಚಾರ : ಮೂವರ ಬಂಧನ

About The Author