ಮಾಂಡೌಸ್ ಚಂಡಮಾರುತ ಪರಿಣಾಮದಿಂದ ರಾಜ್ಯದ ಹಲವೆಡೆ ಭಾರೀ ಮಳೆ

ಬೆಂಗಳೂರು: ಮಾಂಡೌಸ್ ಚಂಡಮಾರುತದಿಂದ ವಾಯುಭಾರ ಕುಸಿತವಾಗಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚಂಡಮಾರುತದ ಪರಿಣಾಮ ಕರ್ನಾಟಕದಲ್ಲೂ ಹಲವೆಡೆ ಆಗುತ್ತಿದ್ದು, ಮಳೆ ನಿರಂತರವಾಗಿ ಬರುತ್ತಿದೆ. ಡಿ.16 ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಇಂದು ಮೋಡ ಕವಿದ ವಾತವರಣವಿದ್ದು, ಕಲವೆಡೆ ಜಿಟಿ ಜಿಟಿ ಮಳೆಯಾಗುತ್ತಿದೆ. ಇನ್ನು ಮಳೆಯಿಂದಾಗಿ ಕೆಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. 72ನೇ ವರ್ಷದ ಹುಟ್ಟುಹಬ್ಬ ಸಂಭ್ರಮದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್, ಬಾಬಾ ಸಿನಿಮಾ ಮರು ಬಿಡುಗಡೆ ಡಿಸೆಂಬರ್ 12ರಂದು ಚಾಮರಾಜನಗರ, … Continue reading ಮಾಂಡೌಸ್ ಚಂಡಮಾರುತ ಪರಿಣಾಮದಿಂದ ರಾಜ್ಯದ ಹಲವೆಡೆ ಭಾರೀ ಮಳೆ