Mandya: ಶೀ.ಡಾ.ಬಾಲಗಂಗಾಧರನಾಥ ಸ್ವಾಮೀಜಿ ಅವರ 81ನೇ ಜಯಂತೋತ್ಸವ ಕಾರ್ಯಕ್ರಮ

Political News: ಶ್ರೀರಂಗಪಟ್ಟಣದ ಆದಿಚುಂಚಗಿರಿ ಬಾಲಜಗತ್ ಆಂಗ್ಲಮಾಧ್ಯಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ, ಪರಮಪೂಜ್ಯ ಜಗದ್ಗುರುಗಳಾದ ಶ್ರೀ.ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ, ಪರಮಪೂಜ್ಯ ಜಗದ್ಗುರುಗಳಾದ ಶೀ.ಡಾ.ಬಾಲಗಂಗಾಧರನಾಥ ಸ್ವಾಮೀಜಿ ಅವರ 81ನೇ ಜಯಂತೋತ್ಸವ ಕಾರ್ಯಕ್ರಮ ನಡೆಯಿತು.

ಈ ವೇಳೆ ಶ್ರೀ ಮಹಾಗಣಪತಿ ದೇವಸ್ಥಾನವನ್ನು ಲೋಕಾರ್ಪಣೆ ಜತೆಗೆ ನೂತನ ಶಾಲಾ ಕಟ್ಟಡವನ್ನೂ ಉದ್ಘಾಟನೆ ಮಾಡಲಾಯಿತು.  ಈ ವೇಳೆ ಕಾರ್ಯಕ್ರಮದಲ್ಲಿ ಶ್ರೀಶ್ರೀ ಪುರುಷೋತ್ತಮಾನಂದ ಸ್ವಾಮೀಜಿ ಅವರು, ಶ್ರೀ ಶ್ರೀ ಶಂಭುನಾಥ ಸ್ವಾಮೀಜಿ, ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾದ ಸನ್ಮಾನ್ಯ ಶ್ರೀ ಹೆಚ್ ಡಿ ಕುಮಾರಸ್ವಾಮಿ ಅವರು, ಮಾಜಿ ಮಂತ್ರಿಗಳಾದ , ಶ್ರೀ ಸಿ.ಟಿ. ರವಿ ಅವರು, ಶಾಸಕರಾದ ಶ್ರೀ ರಮೇಶ್ ಬಂಡಿಸಿದ್ದೇಗೌಡರು, ಬಿಜೆಪಿ ಮುಖಂಡರಾದ ಶ್ರೀ ಎಸ್. ಸಚ್ಚಿದಾನಂದ, ಸಿ.ಎಸ್.ಪುಟ್ಟರಾಜು ಅವರು ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು.

About The Author