ಯುವಜನರು ಮತದಾನದ ಮಹತ್ವ ಅರಿಯಿರಿ: ನ್ಯಾ.ಎ.ಎಂ ನಳಿನಿಕುಮಾರಿ

Mandya News: ಭಾರತದ ಸಂವಿಧಾನದಲ್ಲಿ ಲಿಂಗ ತಾರತಮ್ಯ ವಿಲ್ಲದೆ ಎಲ್ಲರಿಗೂ ಮತದಾನದ ಹಕ್ಕು ಕಲ್ಪಿಸಿದೆ. ಯಾವುದೇ ಅಮಿಷಕ್ಕೆ ಒಳಗಾಗದೆ ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡಿ ಮತದಾನದ ಮಹತ್ವ ಅರಿಯಿರಿ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ ನಳಿನಿಕುಮಾರಿ ಅವರು ತಿಳಿಸಿದರು. ಕಲಾಮಂದಿರದಲ್ಲಿಂದು ನಡೆದ ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟನೆ ಮಾಡಿ ಅವರು ಮಾತನಾಡಿದರು.ಇಂದಿನ ಯುವಕರಲ್ಲಿ ನಾವು ಏಕೆ ಮತದಾನ ಮಾಡಬೇಕು, … Continue reading ಯುವಜನರು ಮತದಾನದ ಮಹತ್ವ ಅರಿಯಿರಿ: ನ್ಯಾ.ಎ.ಎಂ ನಳಿನಿಕುಮಾರಿ