ಎಸ್ ಎಂ ಕೃಷ್ಣ ಅವರ ಆಶೀರ್ವಾದ ಪಡೆದ ಮಂಡ್ಯ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು

ಬೆಂಗಳೂರು, ನ.24. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು, ಮಂಡ್ಯ ಜಿಲ್ಲಾ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಅವರೊಂದಿಗೆ ಬಿಜೆಪಿ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಅವರನ್ನು ಸದಾಶಿವನಗರ ನಿವಾಸದಲ್ಲಿ ಭೇಟಿ ಆಶೀರ್ವಾದ ಪಡೆದರು.ವಿಧಾನ ಪರಿಷತ್ ಚುನಾವಣೆಗೆ ಮಂಡ್ಯ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬೂಕಹಳ್ಳಿ ಮಂಜು ಅವರು ಎಸ್‌ಎಂ ಕೃಷ್ಣ ಅವರ ಆಶೀರ್ವಾದ ಪಡೆದರು

About The Author