Thursday, May 16, 2024

Latest Posts

ಸಿಎಂ ಬಸವರಾಜ ಬೊಮ್ಮಾಯಿ ಅವರ ಆಶೀರ್ವಾದ ಪಡೆದ ಮಂಡ್ಯ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು

- Advertisement -

ಬೆಂಗಳೂರು, ನ.24. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು, ಮಂಡ್ಯ ಜಿಲ್ಲಾ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಅವರೊಂದಿಗೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.ವಿಧಾನ ಪರಿಷತ್ ಚುನಾವಣೆಗೆ ಮಂಡ್ಯ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬೂಕಹಳ್ಳಿ ಮಂಜು, ಬಸವರಾಜ ಬೊಮ್ಮಾಯಿ ಅವರ ಆಶೀರ್ವಾದ ಪಡೆದರು. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಜು ಅವರಿಗೆ ಶಾಲು ಹೊದಿಸಿ, ಗೆದ್ದು ಬನ್ನಿ ಎಂದು ಶುಭ ಕೋರಿದರು

- Advertisement -

Latest Posts

Don't Miss