ಮಂಡ್ಯ: ಜಿಲ್ಲಾ ಉಸ್ತುವಾರಿ ಸಚಿವರಿಂದ ಬಗರ್ ಹುಕ್ಕುಂ ಸಾಗುವಳಿ ಪತ್ರ ವಿತರಣೆ

Mandya News: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕು ಕಚೇರಿ ಆವರಣದಲ್ಲಿಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೆ ಅವರು‌ ಅರ್ಹ 150 ಫಲಾನುಭವಿಗಳಿಗೆ ಬಗರ್ ಹುಕ್ಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಣೆ ಮಾಡಿದರು.ನಂತರ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಬಗರ್ ಹುಕ್ಕುಂ‌ ಸಾಗುವಳಿ ಹಕ್ಕು ಪತ್ರ ಕೋರಿ ಅರ್ಜಿ ಸಲ್ಲಿಸಿರುವ ಬಡ ಹಾಗೂ ರೈತ ಕುಟುಂಬಗಳ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಾಗುವುದು ಎಂದರು. ಅರಣ್ಯ ಇಲಾಖೆಗೆ ಸಂಬಂಧಿಸಿದಂತೆ ಎಲ್ಲಾ ತಾಲ್ಲೂಕುಗಳಲ್ಲಿ … Continue reading ಮಂಡ್ಯ: ಜಿಲ್ಲಾ ಉಸ್ತುವಾರಿ ಸಚಿವರಿಂದ ಬಗರ್ ಹುಕ್ಕುಂ ಸಾಗುವಳಿ ಪತ್ರ ವಿತರಣೆ